Close Menu
Kodagu News
    ಹೊಸ ಸುದ್ದಿ

    ಮಂತರ್ ಗೌಡರಿಗೂ ನಿಗಮ ಮಂಡಳಿ ಸ್ಥಾನ ನೀಡಿ: ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ

    August 12, 2026

    ಕೊಡಗು ಸೇರಿದಂತೆ 6 ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಉಸ್ತುವಾರಿ ಮೆಹರೋಜ್ ಖಾನ್‌ಗೆ

    August 12, 2026

    ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಮದ್ಯದ ವಾಸನೆ, ಬಟ್ಟೆಗಳು ಪತ್ತೆ: ಕುಶಾಲನಗರ ಕೆಎಸ್‌ಆರ್‌ಟಿಸಿ ಅವ್ಯವಸ್ಥೆಗೆ ಕರವೇ ಆಕ್ರೋಶ

    August 12, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಂತರ್ ಗೌಡರಿಗೂ ನಿಗಮ ಮಂಡಳಿ ಸ್ಥಾನ ನೀಡಿ: ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ
    • ಕೊಡಗು ಸೇರಿದಂತೆ 6 ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಉಸ್ತುವಾರಿ ಮೆಹರೋಜ್ ಖಾನ್‌ಗೆ
    • ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಮದ್ಯದ ವಾಸನೆ, ಬಟ್ಟೆಗಳು ಪತ್ತೆ: ಕುಶಾಲನಗರ ಕೆಎಸ್‌ಆರ್‌ಟಿಸಿ ಅವ್ಯವಸ್ಥೆಗೆ ಕರವೇ ಆಕ್ರೋಶ
    • ರಕ್ಷಣೆಗೆ ಇಳಿದ ನೆರೆಮನೆಯಾತನಿಗೂ ತಪ್ಪದ ಸಾವಿನ ಕೂಪ.
    • ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ
    • ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*
    • ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ
    • ಕಾಫಿ ತೋಟದಲ್ಲಿ ಕಾಡಾನೆ ದಾಳಿ: ಕಾರ್ಮಿಕನಿಗೆ ಗಂಭೀರ ಗಾಯ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಪೊನ್ನಣ್ಣ ದಂಪತಿಗಳಿಗೆ ಸನ್ಮಾನ
    ಜಿಲ್ಲೆ

    ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಪೊನ್ನಣ್ಣ ದಂಪತಿಗಳಿಗೆ ಸನ್ಮಾನ

    ನಾಗರಿಕ ವೇದಿಕೆ ಪೊನ್ನಂಪೇಟೆ, ಇವರು ಆಯೋಜಿಸಿದ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

    ಪೊನ್ನಂಪೇಟೆ ಕೊಡವ ಸಮಾಜದಲ್ಲಿ ನಡೆದ ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಮಾನ್ಯ ಶಾಸಕರು, ನಾಗರಿಕ ವೇದಿಕೆಯವರು ಈ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಜನರ ನಾಡಿಮಿಡಿತವನ್ನು ಅರಿತವರಾಗಿದ್ದಾರೆ. ಹಲವಾರು ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಾಗರಿಕ ವೇದಿಕೆ ವತಿಯಿಂದ ಆಯೋಜನೆಗೊಳ್ಳುತ್ತಿರುವುದು ಸಂತಸದ ವಿಷಯ. ನಾಗರಿಕ ವೇದಿಕೆಯವರ ಈ ಪ್ರಯತ್ನ ಮುಂದೆಯೂ ಹೀಗೆ ಬೆಳೆದು ಯಶಸ್ಸು ಕಾಣಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿಶಾಸಕರಾದ ಪೊನ್ನಣ್ಣ ರವರನ್ನು ನಾಗರಿಕ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು ಹಾಗೂ ಅವರೊಂದಿಗೆ ಅವರ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರು ಉಪಸ್ಥಿತರಿದ್ದರು. ಇದೇ ವೇದಿಕೆಯಲ್ಲಿ ನೂತನ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಆಗಿರುವ ಅರುಣ್ ಮಾಚಯ್ಯ ರವರಿಗೂ ಸನ್ಮಾನಿಸಲಾಯಿತು ಹಾಗೂ ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಾಗರಿಕ ವೇದಿಕೆ ಅಧ್ಯಕ್ಷರು ವಿಶ್ವನಾಥ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಚೆಪ್ಪುಡೀರ ಪೊನ್ನಪ್ಪ, ಮುಕಳೇರ ಸುರೇಶ್, ಎರ್ಮು ಹಾಜಿ, ಹಿರಿಯರಾದ ಮುಕಳೇರ ಕುಶಾಲಪ್ಪ, ಪೆಮ್ಮಂಡ ಪೊನ್ನಪ್ಪ, ಪ್ರಮುಖರಾದ ಕಾಳಿಮಾಡ ಪ್ರಶಾಂತ್, ಮುಕಟ್ಟೀರ ಸಂದೀಪ್, ಬಾನಂಡ ಪೃಥ್ವಿ, ಹಾಗೂ ಪ್ರಮುಖರು ಕಾಕೇರ ರವಿ, ಗಿರೀಶ್, ದಿಲು, ಅಜ್ಜಿಕುಟ್ಟಿರ ಪೊನ್ನು, ಶಾಜಿ ಅಚ್ಚುತನ್, ಹ್ಯಾರೀಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

    Previous Articleತನ್ನ ಜೀವ ಉಳಿಸಿದ ಶಾಸಕರಿಗೆ ಸನ್ಮಾನಿಸಿದ ಅಣ್ಣಪ್ಪ
    Next Article ಅಮ್ಮತ್ತಿಯಲ್ಲಿ ಅದ್ದೂರಿಯಾಗಿ ನಡೆದ 31ನೇ ವರ್ಷದ ಆಯುಧ ಪೂಜೆ

    Related Posts

    ಮಂತರ್ ಗೌಡರಿಗೂ ನಿಗಮ ಮಂಡಳಿ ಸ್ಥಾನ ನೀಡಿ: ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ

    August 12, 2026

    ಕೊಡಗು ಸೇರಿದಂತೆ 6 ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಉಸ್ತುವಾರಿ ಮೆಹರೋಜ್ ಖಾನ್‌ಗೆ

    August 12, 2026

    ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಮದ್ಯದ ವಾಸನೆ, ಬಟ್ಟೆಗಳು ಪತ್ತೆ: ಕುಶಾಲನಗರ ಕೆಎಸ್‌ಆರ್‌ಟಿಸಿ ಅವ್ಯವಸ್ಥೆಗೆ ಕರವೇ ಆಕ್ರೋಶ

    August 12, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಂತರ್ ಗೌಡರಿಗೂ ನಿಗಮ ಮಂಡಳಿ ಸ್ಥಾನ ನೀಡಿ: ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ

    August 12, 2026

    ಕೊಡಗು ಸೇರಿದಂತೆ 6 ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಉಸ್ತುವಾರಿ ಮೆಹರೋಜ್ ಖಾನ್‌ಗೆ

    August 12, 2026

    ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಮದ್ಯದ ವಾಸನೆ, ಬಟ್ಟೆಗಳು ಪತ್ತೆ: ಕುಶಾಲನಗರ ಕೆಎಸ್‌ಆರ್‌ಟಿಸಿ ಅವ್ಯವಸ್ಥೆಗೆ ಕರವೇ ಆಕ್ರೋಶ

    August 12, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.