ವಿರಾಜಪೇಟೆ ಪುರಸಭೆ ವತಿಯಿಂದ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನಯೋಜನೆಯ ಹಂತ -04 ರಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯಕ್ಕೆ ಸಾಮಾಗ್ರಿಗಳ ವಿತರಣೆ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಪುರಸಭೆ ಸದಸ್ಯರು ರಾಫಿ, ಮತೀನ್,ಬೆನ್ನಿ ಆಗಷ್ಟಿನ್, ರಾಜೇಶ್, ಹಮೀದ್, ಪುರಸಭೆ ಮುಖ್ಯಧಿಕಾರಿ ನಾಚಪ್ಪ, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
- ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
- ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
- “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
- ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
- ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
- ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ
- ಕೊಡಗಿನ ಮೈತಾಡಿಯಲ್ಲಿ ಹುಲಿ ದಾಳಿ: ಹಸು ಬಲಿ

