ಕೊಡಗು ಜಿಲ್ಲೆಯ ನಾಗರೀಕರನ್ನು ದಶಕಗಳಿಂದ ಪರಿಹಾರ ಕಾಣದೆ ಕಾಡುತ್ತಿರುವ ಪಟ್ಟೇದಾರ ಸಮಸ್ಯೆಯ ಕುರಿತು, ಕಳೆದ ವಿಧಾನಸಭಾ ಅಧಿವೇಶನದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ* ಕೋರಿಕೆ ಮೇರೆಗೆ ರಚಿತವಾದ, ಕರ್ನಾಟಕ ವಿಧಾನಸಭೆ ಪರಿಶೀಲನ ಸಮಿತಿಯ 2ನೇ ಮಹತ್ವದ ಸಭೆ ಇಂದು ವಿಧಾನಸೌಧದಲ್ಲಿ ನಡೆಯಿತು. ಮಾನ್ಯ ಕಂದಾಯ ಸಚಿವರಾದ *ಶ್ರೀ ಕೃಷ್ಣ ಬೈರೇಗೌಡರವರ* ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ವಿರಾಜಪೇಟೆ ಶಾಸಕರಾದ ಸನ್ಮಾನ್ಯ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಕೊಡಗು ಜಿಲ್ಲಾಧಿಕಾರಿಯವರಾದ ಶ್ರೀ ವೆಂಕಟರಾಜ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹಲವು ಮಹತ್ವದ ನಿರ್ಣಯಗಳನ್ನು ಇಂದಿನ ಸಭೆಯಲ್ಲಿ ಚರ್ಚಿಸಿ ಕೈಗೊಳ್ಳಲಾಯಿತು.
ಬ್ರೇಕಿಂಗ್ ನ್ಯೂಸ್
- ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
- ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
- ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
- ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
- ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
- ಮಡಿಕೇರಿ ದಸರಾಕ್ಕೆ ₹2 ಕೋಟಿ ಅನುದಾನ ಘೋಷಣೆ
- ರಾಜ್ಯಪಾಲರನ್ನು ಭೇಟಿ ಮಾಡಿದ ಶಾಸಕ ಪೊನ್ನಣ್ಣ: KPSC ಆರೋಪಗಳ ಕುರಿತು ವಿಸ್ತೃತ ಚರ್ಚೆ
- ಮೌಲ್ಯಾಧಾರಿತ ಛಾಯಾಚಿತ್ರದ ಕಡೆ ಗಮನ ಹರಿಸಿ: ಡಾ. ನರಸಿಂಹನ್

