ಕೊಡಗು ಜಿಲ್ಲೆಯ ನಾಗರೀಕರನ್ನು ದಶಕಗಳಿಂದ ಪರಿಹಾರ ಕಾಣದೆ ಕಾಡುತ್ತಿರುವ ಪಟ್ಟೇದಾರ ಸಮಸ್ಯೆಯ ಕುರಿತು, ಕಳೆದ ವಿಧಾನಸಭಾ ಅಧಿವೇಶನದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ* ಕೋರಿಕೆ ಮೇರೆಗೆ ರಚಿತವಾದ, ಕರ್ನಾಟಕ ವಿಧಾನಸಭೆ ಪರಿಶೀಲನ ಸಮಿತಿಯ 2ನೇ ಮಹತ್ವದ ಸಭೆ ಇಂದು ವಿಧಾನಸೌಧದಲ್ಲಿ ನಡೆಯಿತು. ಮಾನ್ಯ ಕಂದಾಯ ಸಚಿವರಾದ *ಶ್ರೀ ಕೃಷ್ಣ ಬೈರೇಗೌಡರವರ* ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ವಿರಾಜಪೇಟೆ ಶಾಸಕರಾದ ಸನ್ಮಾನ್ಯ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಕೊಡಗು ಜಿಲ್ಲಾಧಿಕಾರಿಯವರಾದ ಶ್ರೀ ವೆಂಕಟರಾಜ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹಲವು ಮಹತ್ವದ ನಿರ್ಣಯಗಳನ್ನು ಇಂದಿನ ಸಭೆಯಲ್ಲಿ ಚರ್ಚಿಸಿ ಕೈಗೊಳ್ಳಲಾಯಿತು.
ಬ್ರೇಕಿಂಗ್ ನ್ಯೂಸ್
- ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ
- ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.
- ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ
- ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ
- ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ
- ಬಲ್ಲಮಾವಟಿ ಪೇರೂರು ಗ್ರಾಮದಲ್ಲಿ ಭಾರಿ ಮಳೆಗೆ ಅಡುಗೆಮನೆ ಗೋಡೆ ಕುಸಿದು ಹಾನಿ
- 2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ
- ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

