Close Menu
Kodagu News
    ಹೊಸ ಸುದ್ದಿ

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    • ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೈಂ ನ್ಯೂಸ್»ಕಳ್ಳತನ ಪ್ರಕರಣ: ಇಬ್ಬರ ಬಂಧನ
    ಕ್ರೈಂ ನ್ಯೂಸ್

    ಕಳ್ಳತನ ಪ್ರಕರಣ: ಇಬ್ಬರ ಬಂಧನ

    ದಿನಾಂಕ: 05-11-2025 ರಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಎಂ.ಚೆಂಬು ಗ್ರಾಮದ ನಿವಾಸಿ ಶ್ರೀ ವೀರಪ್ಪ ಪಿ.ಪಿ. ರವರ ಮನೆಯಲ್ಲಿ ಯಾರು ಇಲ್ಲದಿರುವ ಸಂದರ್ಭ ರೂಮಿನಲ್ಲಿದ್ದ ಗಾಡೇಜ್‌ನ ಸಣ್ಣ ಕ್ಯಾಶ್ ಲಾಕರ್‌ನಲ್ಲಿ ಇಟ್ಟಿದ್ದ ಅಂದಾಜು ರೂ. 15,000/- ನಗದು ಮತ್ತು 120 ಗ್ರಾಂ ತೂಕದ ಚಿನ್ನಾಭರಣಗಳು ಕಳ್ಳತನವಾಗಿರುವ ಕುರಿತು ದೂರು ಸ್ವೀಕರಿಸಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ‌ ಠಾಣೆಯಲ್ಲಿ ಕಲಂ: 331(3), 331(4), 305(ಎ) ಬಿಎನ್‌ಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿರುತ್ತದೆ.

    ಸದರಿ ಪ್ರಕರಣದ ಆರೋಪಿಗಳ ಪತ್ತೆಗಾಗಿ ಶ್ರೀ ಸೂರಜ್.ಪಿ.ಎ, ಡಿಎಪಿ, ಮಡಿಕೇರಿ ಉಪವಿಭಾಗ, ಶ್ರೀ ಚಂದ್ರಶೇಖರ್.ಹೆಚ್.ವಿ, ಪಿಐ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ, ಶ್ರೀ ಮಂಜುನಾಥ್.ಈ, ಪಿಎಸ್‌ಐ ಸಿದ್ದಾಪುರ ಪೊಲೀಸ್‌ ಠಾಣೆ ಮತ್ತು ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು & ತಾಂತ್ರಿಕ ಸಿಬ್ಬಂಗಳು ಒಳಗೊಂಡಂತೆ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿ: 10-11-2025 ರಂದು ಶಿವಮೊಗ್ಗ ಜಿಲ್ಲೆ, ಭದ್ರವಾತಿ ತಾ।, ಸಿದ್ದಾಪುರ ಗ್ರಾಮದ ನಿವಾಸಿಗಳಾದ 1) ಸಿದ್ದಲಿಂಗ.ಎನ್, 28 ವರ್ಷ ಮತ್ತು 2) ರಘು.ಎನ್, 26 ವರ್ಷ ಎಂಬುವವರನ್ನು ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಹಾಗೂ ರೂ.8,50,000/- ನಗದು ಮತ್ತು 120 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

    ಸದರಿ ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡಿ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಶ್ರೀ ಕೆ.ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ಮತ್ತು ಶ್ರೀ ದಿನೇಶ್ ಕುಮಾರ್.ಬಿ.ಪಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ರವರು ಶ್ಲಾಘಿಸಿರುತ್ತಾರೆ.

    Previous Articleತಾಜ್ ರೆಸಾರ್ಟ್ ನಲ್ಲಿ ಯುವಕನ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಪೊಲೀಸರು
    Next Article ಆಂಗ್ಲ ಫಲಕಗಳಿಗೆ ಮಸಿ ಬಳೆದ ಕರವೇ ಕಾರ್ಯಕರ್ತರು

    Related Posts

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.