Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ
    • ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    • ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ
    • ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ನಾನು ಗೆದ್ದು ನಿವೃತಿಯಾಗುತ್ತೇನೆ ಹೊರತು ಸೋತಲ್ಲ: ಮಾಜಿ ಸಚಿವ ಅಪ್ಪಚ್ಚುರಂಜನ್.
    ಜಿಲ್ಲೆ

    ನಾನು ಗೆದ್ದು ನಿವೃತಿಯಾಗುತ್ತೇನೆ ಹೊರತು ಸೋತಲ್ಲ: ಮಾಜಿ ಸಚಿವ ಅಪ್ಪಚ್ಚುರಂಜನ್.

    ನಾನು ಗೆದ್ದು ಚುನಾವಣಾ ನಿವೃತ್ತಿ ಪಡೆಯುತ್ತೇನೆ ಹೊರತು ಸೋತಲ್ಲ ಎಂದು ಮಾಜಿ ಸಚಿವ ಎಂಪಿ ಅಪ್ಪಚುರಂಜನ್ ಹೇಳಿದ್ದಾರೆ. *ಕೊಡಗು ಚಾನೆಲ್* ಸಂದರ್ಶನದಲ್ಲಿ ಮಾತನಾಡಿದ ಅವರು 2028ರ ವಿಧಾನಸಭಾ ಚುನಾವಣೆಗೆ ನಾನು ಮತ್ತು ಕೆಜಿ ಬೋಪಯ್ಯ ಇಬ್ಬರೂ ಸ್ಪರ್ಧೆ ಮಾಡುವುದು ಖಚಿತ ಎಂದು ಅವರು ಸಂದರ್ಶನದಲ್ಲಿ ಸ್ಪಷ್ಟಪಡಿಸಿದರು.

    ಅರಣ್ಯ ಸಚಿವರು ನಿಮ್ಮಾನ್ಸ್ ನಿಂದ ಬಂದವರಂತೆ ವರ್ತಿಸುತ್ತಿದ್ದಾರೆ

    CND ಲ್ಯಾಂಡ್ ಹಾಗು ಆನೆ ಮಾನವ ಸಂಘರ್ಷದ ಬಗ್ಗೆ ಮಾತನಾಡಿದ ಅವರು ರಾಜ್ಯ ಅರಣ್ಯ ಸಚಿವರು ಅಧಿಕಾರಿಗಳ ಮಾತುಗಳನ್ನು ಆಧರಿಸಿ ಹುಚ್ಚರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. CND ಲ್ಯಾಂಡ್ ವಿಚಾರದಲ್ಲಿ ಜಿಲ್ಲೆಯಾದ್ಯಂತ 7000ಕ್ಕೂ ಹೆಚ್ಚು ಕುಟುಂಬಗಳು ಬೀದಿಪಾಲಗಲಿದ್ದು ರಾಜ್ಯ ಸರಕಾರದ ಅವಜ್ಯಾನಿಕ ಸರ್ವೆ ನೀತಿಯೇ ಇದಕ್ಕೆ ಕಾರಣವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ನಿರಂತರ ವನ್ಯಜೀವಿ ಮಾನವ ಸಂಘರ್ಷದಲ್ಲಿ ಕಾರ್ಮಿಕರು ಜೀವ ಕಳೆದುಕೊಳ್ಳುತ್ತಿದ್ದು ಅರಣ್ಯ ಸಚಿವರು ಕೊಡಗು ಜಿಲ್ಲೆಯನ್ನು ಮರೆತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

    ಹೈಕಮಾಂಡ್ ಸೂಚಿಸಿದರೆ ವಿರಾಜಪೇಟೆ ಕ್ಷೇತ್ರದಲ್ಲಿ ಸ್ಪರ್ಧೆ

    ಬಿಜೆಪಿ ಹೈಕಮಾಂಡ್ ಸೂಚಿಸಿದರೆ ನಾನು ವಿರಾಜಪೇಟೆ ಕ್ಷೇತ್ರದಲ್ಲಿ ಹಾಗೂ ಬೋಪಯ್ಯನವರು ಮಡಿಕೇರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಚುನಾವಣಾ ಸ್ಪರ್ಧಾ ಕಣದಿಂದ ಹಿಂದೆ ಸರಿಯಲಾರೆ ಎಂದು ಅವರು ಸ್ಪರ್ಧೆಯ ಬಗ್ಗೆ ಸ್ಪಷ್ಟಪಡಿಸಿದ್ದಾರೆ.

    ಜಿಲ್ಲೆಯಲ್ಲಿ ಬೃಷ್ಟಾಚಾರ ತಾಂಡವವಾಡುತ್ತಿದೆ

    ಕೊಡಗು ಜಿಲ್ಲೆಯಲ್ಲಿ ಈಗ ಭ್ರಷ್ಟಾಚಾರವೇ ಮೇಲುಗೈ ಸಾಧಿಸಿದ್ದು ಎರಡು ಕ್ಷೇತ್ರದಲ್ಲೂ ಅಭಿವೃದ್ಧಿಯ ಕೊರತೆ ಎದ್ದು ಕಾಣುತಿದ್ದು ಗ್ರಾಮೀಣ ಭಾಗದ ರಸ್ತೆಗಳು ಹೊಂಡಗುಂಡಿಗಳಿಂದ ದುಸ್ತರವಾಗಿದ್ದು ವಿರಾಜಪೇಟೆ ಮಡಿಕೇರಿ ರಾಜ್ಯ ಹೆದ್ದಾರಿಯ ಕಾಮಗಾರಿ ಇನ್ನು ಆರಂಭ ಮಾಡದಿರುವ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದರು. ಅಲ್ಲದೆ ಎಲ್ಲಾ ಕಚೇರಿಗಳಲ್ಲೂ ಭ್ರಷ್ಟಾಚಾರ ಎಲ್ಲೇ ಮೀರಿದ್ದು ಜನಸಾಮಾನ್ಯರು ಹಣ ನೀಡದೆ ಯಾವುದೇ ಕೆಲಸವಾಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

    ಆಡಳಿತ ವ್ಯವಸ್ಥೆಯ ವಿರುದ್ಧ ನಿರಂತರ ಹೋರಾಟ

    ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಬ್ರಸ್ಟಚಾರದ ವಿರುದ್ಧ ಬಿಜೆಪಿ ಮುಂದಿನ ದಿನಗಳಲ್ಲಿ ಹೋರಾಟ ಹಾಗೂ ಪ್ರತಿಭಟನೆಗಳನ್ನು ಹಮ್ಮಿಕೊಂಡು ಸರಕಾರವನ್ನು ಎಚ್ಚರಿಸುವ ಕೆಲಸ ಮಾಡಲಿದೆ ಎಂದರು.

    ಕೊಡಗು ನ್ಯೂಸ್

    Previous Articleಪೆರಾಜೆಯಲ್ಲಿ ಅಖಿಲ ಭಾರತ 72 ನೇ ಸಹಕಾರ ಸಪ್ತಾಹಕ್ಕೆ ಚಾಲನೆ
    Next Article ಕೂಟುಹೊಳೆ, ಪೆರುಂಬಾಡಿ ರಸ್ತೆ ಶೀಗ್ರ ದುರಸ್ತಿಗೆ ಕರ್ನಾಟಕ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಕೇರಳದ ಕಾಂಗ್ರೆಸ್ ಶಾಸಕ

    Related Posts

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.