Close Menu
Kodagu News
    ಹೊಸ ಸುದ್ದಿ

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್
    • ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಗೋಹತ್ಯೆ, ಗೋಕಳ್ಳತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಪೊಲೀಸ್ ಇಲಾಖೆಯ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ
    ಆರೋಗ್ಯ

    ಗೋಹತ್ಯೆ, ಗೋಕಳ್ಳತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಪೊಲೀಸ್ ಇಲಾಖೆಯ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ

    ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಗೋಹತ್ಯೆ, ಗೋಮಾಂಸ ಮಾರಾಟ, ಗೋಕಳ್ಳತನ,ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಹಾಕದ ಪೋಲೀಸ್ ಇಲಾಖೆಯ ವಿರುದ್ಧ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ್ ರಂಜನ್ ಗೌಡ ಆಕ್ರೋಶ

    ಕೊಡಗು ಜಿಲ್ಲೆಯಲ್ಲಿ ನಿತ್ಯ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಗೋಸಾಗಾಟ ,ಗೋಕಳ್ಳತನ, ಗೋಹತ್ಯೆ,ಗೋಮಾಂಸ ಮಾರಾಟ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂ.ಜಾ.ವೇ. ಪೋಲೀಸ್ ಇಲಾಖೆಗೆ ಹಲವು ಭಾರಿ ಮನವಿ ಸಲ್ಲಿಸಿದೆ. ಪೋಲೀಸ್ ಇಲಾಖೆ ಈ ಕಾನೂನುಬಾಹಿರ ಕೃತ್ಯಗಳನ್ನು ಮಟ್ಟಹಾಕಲು ಯಾವುದೇ ವ್ಯವಸ್ಥಿತ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳದ ಕಾರಣ ಗೋಹತ್ಯೆ , ಗೋಮಾಂಸ ಮಾರಾಟ, ಗೋಕಳ್ಳತನ,ಅಕ್ರಮ ಗೋಸಾಗಾಟಗಳು ಜಿಲ್ಲೆಯಾದ್ಯಂತ ನಿರಂತರವಾಗಿ ನಡೆಯುತ್ತಲೇ ಇವೆ. ಪೋಲೀಸ್ ಇಲಾಖೆಯಲ್ಲಿ ಗ್ರಾಮ ಬೀಟ್ ವ್ಯವಸ್ಥೆ , ಇಂಟೆಲಿಜೆನ್ಸ್ , ಡಿ.ಸಿ.ಬಿ. ತಂಡ, ಸ್ಪೆಷಲ್ ಬ್ರಾಂಚ್ ,ಸೈಬರ್ ಕ್ರೈಂ, ನೈಟ್ ಬೀಟ್ ,ಓಡಾಟಕ್ಕೆ ವಾಹನಗಳು,ಚೆಕ್ ಪೋಸ್ಟ್ ….ಇತ್ಯಾದಿ ಇತ್ಯಾದಿ ಎಲ್ಲಾ ವ್ಯವಸ್ಥೆಗಳಿದ್ದರೂ ಸಹ ನಿರಂತರವಾಗಿ ನಡೆಯುತ್ತಲೇ ಇರುವ ಈ ಅಪರಾಧ ಕೃತ್ಯಗಳನ್ನು ತಡೆಯಲು ಸಾಧ್ಯವಾಗದೇ ಇರುವುದು ಸಂಶಯಕ್ಕೆ ಕಾರಣವಾಗಿದೆ. ಬಹುತೇಕ ಗೋಮಾಂಸ ಮಾರಾಟ, ಅಕ್ರಮ ಗೋಸಾಗಾಟ,ಗೋಕಳ್ಳತನ, ಗೋಹತ್ಯೆ ಪ್ರಕರಣಗಳನ್ನು ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಪೋಲೀಸರಿಗೆ ಮಾಹಿತಿ ನೀಡಿ ಬೆನ್ನು ಬಿದ್ದು ಪ್ರಕರಣ ದಾಖಲಿಸುತ್ತಾರೆ. ಹಿಂದುಪರ ಸಂಘಟನೆಗಳ ಗಮನಕ್ಕೆ ಬರುತ್ತಿರುವ ಇಂತಹ ಪ್ರಕರಣಗಳು ಪೋಲೀಸರ ಗಮನಕ್ಕೆ ಬಾರದೇ ಇರುವುದು ಮತ್ತಷ್ಟು ಸಂಶಯಕ್ಕೆ ಕಾರಣವಾಗುತ್ತಿವೆ. ಗೋವುಗಳು ಹಿಂದೂ ಧಾರ್ಮಿಕತೆಯ ಭಾಗವಾಗಿದೆ. ಜೀವನಪರ್ಯಂತ ನಮಗೆ ಹಾಲುಣಿಸುವ ಗೋವನ್ನು ಬಹುಸಂಖ್ಯಾತ ಹಿಂದುಗಳು ತಾಯಿಯ ಸ್ಥಾನದಲ್ಲಿ ಪೂಜಿಸುತ್ತಾರೆ. ಅಂತಹ ಗೋಮಾತೆಯ ಹತ್ಯೆಯನ್ನು ಬಹುಸಂಖ್ಯಾತ ಹಿಂದೂ ಸಮಾಜ ಸಹಿಸುವುದಿಲ್ಲ. ಪುಗಸಟ್ಟೆ ಸಿಗುವ ಹಣದ ಆಸೆಗಾಗಿ ಕೆಲವು ಪಶುವೈದ್ಯರುಗಳು ಅಕ್ರಮ ಗೋಸಾಗಾಟಗಾರರಿಗೆ ಸಹಕರಿಸುತ್ತಿದ್ದು ಅಂತವರನ್ನು ಕೆಲಸದಿಂದಲೇ ವಜಾಗೊಳಿಸಲು ಹೊಸ ಕಾನೂನು ಜಾರಿಯಾಗಬೇಕು. ಅಂತವರನ್ನು ಜಿಲ್ಲೆಯಿಂದಲೇ ಗಡಿಪಾರು ಮಾಡಬೇಕು.ಗೋಹತ್ಯೆ , ಗೋಮಾಂಸ ಮಾರಾಟ,ಗೋಕಳ್ಳತನ, ಅಕ್ರಮ ಗೋಸಾಗಾಟ ಪ್ರಕರಣಗಳನ್ನು ತಡೆಗಟ್ಟುವಲ್ಲಿ ವಿಫಲವಾಗಿರುವ ಇಲಾಖೆಗಳ ವಿರುದ್ಧ ರಾಜ್ಯಪಾಲರು & ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವದು. ಅಂತಿಮವಾಗಿ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ದಾಖಲಿಸಿ ಅನ್ಯಾಯದ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ಎಂದು ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ್ ರಂಜನ್ ಗೌಡ ಮಾಹಿತಿ ನೀಡಿರುತ್ತಾರೆ.

    Previous Articleಪೀಚೆಕತ್ತಿ ಮಾಡಿಕೊಡುತ್ತೇನೆಂದು ಹಲವರಿಗೆ ವಂಚನೆ: ಹಣ ಕೊಟ್ಟು ಏಮಾರಿದವರಿಂದ ದೂರು.
    Next Article ಕೊಡಗು ಪತ್ರಕತ೯ರ ಸಂಘ – ಮುಳಿಯ ಸಂಸ್ಥೆಯಿಂದ 33 ಕಲಾವಿದರ ಗಾನಸಂಭ್ರಮ

    Related Posts

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.

    September 21, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.