Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಹುದಿಕೇರಿ ಕೊಡವ ಸಮಾಜದಲ್ಲಿ ಕೊಡವ ಸಂಸ್ಕೃತಿ ಉತ್ತೇಜಿಸುವ ವಾಲಗತಾಟ್ ಕಾರ್ಯಕ್ರಮಕ್ಕೆ ಚಾಲನೆ
    ಜಿಲ್ಲೆ

    ಹುದಿಕೇರಿ ಕೊಡವ ಸಮಾಜದಲ್ಲಿ ಕೊಡವ ಸಂಸ್ಕೃತಿ ಉತ್ತೇಜಿಸುವ ವಾಲಗತಾಟ್ ಕಾರ್ಯಕ್ರಮಕ್ಕೆ ಚಾಲನೆ

    Updated:December 21, 2025

     

    ಹುದಿಕೇರಿ ಕೊಡವ ಸಮಾಜದಲ್ಲಿ ಕೊಡವ ಸಂಸ್ಕೃತಿ ಉತ್ತೇಜಿಸುವ ವಾಲಗತಾಟ್ ಕಾರ್ಯಕ್ರಮಕ್ಕೆ

    ಹುದಿಕೇರಿಯ ಕೊಡವ ಸಮಾಜ ಸಭಾಂಗಣದಲ್ಲಿ, ತೂಕ್ ಬೊಳಕ್ ಕಲೆ, ಕ್ರೀಡೆ ಸಾಹಿತ್ಯ ಅಕಾಡೆಮಿ (ರಿ), ಇವರು ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

    ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಶಾಸಕರು ಸಂಸ್ಥೆಯು ಹಲವಾರು ಸಮಯದಿಂದ ಕಲೆ ಕ್ರೀಡೆ ಹಾಗೂ ಸಾಹಿತ್ಯದ ಪ್ರಚಾರಕ್ಕಾಗಿ ಹಲವಾರು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಇದು ನಾಡಿಗೆ ಹಾಗೂ ನಾಡಿನ ಜನತೆಗೆ ಉತ್ತಮ ವೇದಿಕೆಯನ್ನು ಕಲ್ಪಿಸಿ ಕೊಡುತ್ತಿದೆ. ಇಂಥ ಕಾರ್ಯಕ್ರಮಗಳು ನಾಡಿನಲ್ಲಿ ಮತ್ತಷ್ಟು ನಡೆಯುವಂತಾಗಬೇಕು. ಹೀಗೆ ಆದಲ್ಲಿ ನಮ್ಮ ಕಲೆ, ಸಂಸ್ಕೃತಿ, ಸಾಹಿತ್ಯ ಹಾಗೂ ಕ್ರೀಡೆಯನ್ನು ಪೋಷಿಸಿಕೊಂಡು ಮುಂದಿನ ಪೀಳಿಗೆಗೆ ತಲುಪಿಸುವಲ್ಲಿ ಇದು ಸಹಕಾರಿಯಾಗಲಿದೆ ಎಂದು ಬಣ್ಣಿಸಿದರು.

     

    ಈ ಸಂದರ್ಭ ಶಾಸಕ ಪೊನ್ನಣ್ಣ ಸೇರಿದಂತೆ ವೇದಿಕೆಯಲ್ಲಿದ್ದ ಅತಿಥಿಗಳು ವಾಲಗತಾಟ್ ಪ್ರದರ್ಶನ ಮಾಡಿ ಗಮನ ಸೆಳೆದರು.

    ಈ ಸಂದರ್ಭದಲ್ಲಿ ತೂಕ್ ಬೊಳಕ್ ಕಲೆ, ಕ್ರೀಡೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಮುಲ್ಲೇಂಗಡ ಶಂಕರಿ ಪೂವಯ್ಯ, ಮದೋಶ್ ಪೂವಯ್ಯ,ಹುದಿಕೇರಿ ಕೊಡವ ಸಮಾಜ ಅಧ್ಯಕ್ಷ ಮೀದೇರೀರ ಸವಿನ, ಪೊನ್ನಂಪೇಟೆ ಕೊಡವ ಸಮಾಜ ಅಧ್ಯಕ್ಷ ಕಾಳಿಮಾಡ ಮೋಟಯ್ಯ, ಟಿ. ಶೆಟ್ಟಿಗೇರಿ ಕೊಡವ ಸಮಾಜ ಅಧ್ಯಕ್ಷ ಕೈಬುಲೀರ ಹರೀಶ್ ಅಪ್ಪಯ್ಯ, ಕಾವೇರಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮಂಡೆಪಂಡ ಸುಗುಣ ಮುತ್ತಣ್ಣ, ಸರ್ವೆ ಇಲಾಖೆ ಎ. ಡಿ. ಎಲ್. ಆರ್. ಬಾನoಗಡ ಅರುಣ್, ಬಯವಂಡ ಮಹಾಬಲ, ಕೈಬುಲೀರ ಪಾರ್ವತಿ ಬೋಪಯ್ಯ, ಕೇಶವ್ ಕಾಮತ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

    ಕೊಡಗು ನ್ಯೂಸ್

    Previous Articleವಿರಾಜಪೇಟೆ ಚೆಕ್ ಬೌನ್ಸ್ ಪ್ರಕರಣ
    Next Article ಭ್ರಷ್ಟಾಚಾರ ನಿಗ್ರಹದ ಸಂಸ್ಥೆಯ ಕಾರ್ಯಧ್ಯಕ್ಷ ಜೈಲುಪಾಲು

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.