Close Menu
Kodagu News
    ಹೊಸ ಸುದ್ದಿ

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    • ಪುರಸಭೆ ಆಸ್ತಿ ಸ್ವಚ್ಛತೆಗೆ 10 ದಿನಗಳ ಗಡುವು
    • ಕೆ.ಜಿ. ಬೋಪಯ್ಯ ಎಸ್‌ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ
    • ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಗೋಣಿಕೊಪ್ಪದಲ್ಲಿ ಬೃಹತ್ ಪ್ರತಿಭಟನೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಈತನ ಬಗ್ಗೆ ಎಚ್ಚರ ವಹಿಸಿ…!!ಮೊನ್ನೆ ತಾನೆ ಜೈಲಿನಿಂದ ಬಿಡುಗಡೆಯಾಗಿದ್ದಾನೆ.
    Uncategorized

    ಈತನ ಬಗ್ಗೆ ಎಚ್ಚರ ವಹಿಸಿ…!!ಮೊನ್ನೆ ತಾನೆ ಜೈಲಿನಿಂದ ಬಿಡುಗಡೆಯಾಗಿದ್ದಾನೆ.

    ಈತನ ಬಗ್ಗೆ ಎಚ್ಚರ ವಹಿಸಿ

    ಈತನ ಹೆಸರು ಸುಮಂತ್. ಮಡಿಕೇರಿಯ ಮಂಗಳೂರು ರಸ್ತೆಯಲ್ಲಿ ಈತನ ಮನೆ. ನಾರಾಯಣ್ ಅವರ ಮಗ. ಈತನಿಗೆ ಕಳ್ಳತನ ಮಾಡುವ ಅಭ್ಯಾಸ. ಮೊನ್ನೆತಾನೆ ಜೈಲ್ ನಿಂದ ಬಿಡುಗಡೆ ಆಗಿದ್ದಾನೆ ಮಡಿಕೇರಿಯ ಮನೆಯೊಂದರ ಅಂಗಳಕ್ಕೆ ಹೋಗಿ ಬಾಗಿಲು ತೆರೆಯಲು ನೋಡಿದ್ದಾನೆ. ಮನೆಯವರು ಸದ್ದು ಕೇಳಿ ಹೊರಗೆ ಬಂದಾಗ ಅವನು ತಪ್ಪಿಸಿಕೊಂಡಿದ್ದಾನೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಈತನ ಬಗ್ಗೆ ತಿಳಿಸಿದ್ದಾರೆ. ಇವನು ಮನೆಯಲ್ಲಿ ಇರುವುದಿಲ್ಲ. ಸುತ್ತಾಡ್ತಾ ಇರುತ್ತಾನೆ. ಈತನ ಬಗ್ಗೆ ಎಚ್ಚರ ವಹಿಸಲು ಸೂಚಿಸಲಾಗಿದೆ.

    ಕೊಡಗು ನ್ಯೂಸ್

    Previous Articleಎ.ಎಸ್ ಪೊನ್ನಣ್ಣನವರಿಂದ ಕೊಯ್ನಾಡು ಗ್ರಾಮದಲ್ಲಿ ಜೇನುಪೆಟ್ಟಿಗೆ ಹಾಗೂ ಹೊಲಿಗೆ ಯಂತ್ರ ವಿತರಣೆ
    Next Article ರಾಜ್ಯಮಟ್ಟದ ಫೇಸ್ ಟಾಕ್ ಶೋ ಫೈನಲ್ ಗೆ ಕೊಟ್ಟಮುಡಿ ಮರ್ಕಝ್ ಶಾಲೆಯ ಜುಲ್ಫಿನಾ ಆಯ್ಕೆ

    Related Posts

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026

    ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    July 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.