Close Menu
Kodagu News
    ಹೊಸ ಸುದ್ದಿ

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    • ಪುರಸಭೆ ಆಸ್ತಿ ಸ್ವಚ್ಛತೆಗೆ 10 ದಿನಗಳ ಗಡುವು
    • ಕೆ.ಜಿ. ಬೋಪಯ್ಯ ಎಸ್‌ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ನಾಪೋಕ್ಲುವಿನ ವಿವಿಧಡೆಗಳಲ್ಲಿ ಪೋಲಿಯೋ ಲಸಿಕೆ ಅಭಿಯಾನ ಯಶಸ್ವಿ
    ಆರೋಗ್ಯ

    ನಾಪೋಕ್ಲುವಿನ ವಿವಿಧಡೆಗಳಲ್ಲಿ ಪೋಲಿಯೋ ಲಸಿಕೆ ಅಭಿಯಾನ ಯಶಸ್ವಿ

    Updated:December 22, 2025

     

     

     

     

     

     

     

     

     

     

     

     

     

    ನಾಪೋಕ್ಲುವಿನ ವಿವಿಧೆಡೆಗಳಲ್ಲಿ “ಎರಡು ಹನಿಗಳು ಪೋಲಿಯೋ ವಿರುದ್ಧ ನಿರಂತರ ಗೆಲುವು” ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಯಶಸ್ವಿ- ಮಕ್ಕಳನ್ನು ಕರೆತಂದು ಅಭಿಯಾನದ ಪ್ರಯೋಜನ ಪಡೆದುಕೊಂಡ ಪೋಷಕರು…..

    ವರದಿ:ಝಕರಿಯ ನಾಪೋಕ್ಲು

    ನಾಪೋಕ್ಲು : ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನದ ಎರಡು ಹನಿಗಳು ಪೋಲಿಯೋ ವಿರುದ್ಧ ನಿರಂತರ ಗೆಲುವು ಲಸಿಕಾ ಅಭಿಯಾನದ ಪ್ರಯುಕ್ತ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರ ಮತ್ತು ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ಅಂಗನವಾಡಿ ಕೇಂದ್ರಗಳಲ್ಲಿ ಪೋಲಿಯೋ ಲಸಿಕಾ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

    ನಾಪೋಕ್ಲುವಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್,ವೈದ್ಯರಾದ ಡಾ. ಯೋಗೇಶ್ ಅವರು ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ಡಿ. 21ರಿಂದ24ವರೆಗೆ ನಡೆಯುವ ಎರಡು ಹನಿ ಪೋಲಿಯ ವಿರುದ್ಧ ನಿರಂತರ ಗೆಲುವು ಅಭಿಯಾನ ಕಾರ್ಯಕ್ರಮದಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪ್ರತಿಯೊಬ್ಬರು ಲಸಿಕೆ ನೀಡುವ ಮೂಲಕ ಪೋಲಿಯೋ ಮುಕ್ತ ಭಾರತಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ತಿಳಿಸಿದರು.

    ನಾಪೋಕ್ಲು ಬಳಿಯ ಬೇತು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಕಾಳೆಯಂಡ ಸಾಬ ತಿಮ್ಮಯ್ಯ, ಹಳೇ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ಪಂಚಾಯತ್ ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ ಹಾಗೂ ನಾಪೋಕ್ಲು ಪೊಲೀಸ್ ಠಾಣೆಯ ಮುಖ್ಯಪೇದೆ ರಾಮಕೃಷ್ಣ,ಕಲ್ಲುಮೊಟ್ಟೆ ಅಂಗನವಾಡಿ ಕೇಂದ್ರದಲ್ಲಿ ನಿವೃತ ಅಂಚೆ ಇಲಾಖೆ ಅಧಿಕಾರಿ ರಾಜಮ್ಮ ಅವರು ಲಸಿಕಾ ಅಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಬಳಿಕ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಕುರಿತು ಮಾಹಿತಿ ನೀಡಿದರು.ಅದರಂತೆ ಚೆರಿಯ ಪರಂಬು,ಕೋಟೇರಿ, ಕೊಳಕೇರಿ ಸೇರಿದಂತೆ ನಾಪೋಕ್ಲು ಹೋಬಳಿ ವ್ಯಾಪ್ತಿಯ ಅಂಗನವಾಡಿ ಕೇಂದ್ರದಗಳಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಪೋಲಿಯೋ ಅಭಿಯಾನದಲ್ಲಿ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳನ್ನು ಕರೆತಂದು ಅಭಿಯಾನದ ಪ್ರಯೋಜನವನ್ನು ಪಡೆದುಕೊಂಡರು.

    ಈ ಸಂದರ್ಭ ಅಭಿಯಾನ ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು, ಸಹಾಯಕಿಯರು, ವಿವಿಧ ಸಂಘ-ಸಂಸ್ಥೆಗಳ ಸದಸ್ಯರು, ಪೋಷಕರು, ಪುಟಾಣಿ ಮಕ್ಕಳು ಪಾಲ್ಗೊಂಡಿದ್ದರು.

    ಕೊಡಗು ನ್ಯೂಸ್

    Previous Articleಒಮ್ಮೆ ಸುಗಮ ಸಂಚಾರಕ್ಕೆ ಅನುವು, ಮತ್ತೊಮ್ಮೆ ಬಹುತೇಕೆ ಸುಗಮ ಎಂಬ ವರದಿಯಿಂದ ವಾಹನಚಾಲಕರಲ್ಲಿ ಗೊಂದಲ
    Next Article ಜೀಪಿನಡಿ ಸಿಲುಕಿ ಕಾಫಿ ಬೆಳೆಗಾರ ದುರ್ಮರಣ: ಸೋಮವಾರಪೇಟೆಯಲ್ಲಿ ಘಟನೆ

    Related Posts

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.