Close Menu
Kodagu News
    ಹೊಸ ಸುದ್ದಿ

    ಮಂತರ್ ಗೌಡರಿಗೂ ನಿಗಮ ಮಂಡಳಿ ಸ್ಥಾನ ನೀಡಿ: ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ

    August 12, 2026

    ಕೊಡಗು ಸೇರಿದಂತೆ 6 ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಉಸ್ತುವಾರಿ ಮೆಹರೋಜ್ ಖಾನ್‌ಗೆ

    August 12, 2026

    ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಮದ್ಯದ ವಾಸನೆ, ಬಟ್ಟೆಗಳು ಪತ್ತೆ: ಕುಶಾಲನಗರ ಕೆಎಸ್‌ಆರ್‌ಟಿಸಿ ಅವ್ಯವಸ್ಥೆಗೆ ಕರವೇ ಆಕ್ರೋಶ

    August 12, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಂತರ್ ಗೌಡರಿಗೂ ನಿಗಮ ಮಂಡಳಿ ಸ್ಥಾನ ನೀಡಿ: ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ
    • ಕೊಡಗು ಸೇರಿದಂತೆ 6 ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಉಸ್ತುವಾರಿ ಮೆಹರೋಜ್ ಖಾನ್‌ಗೆ
    • ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಮದ್ಯದ ವಾಸನೆ, ಬಟ್ಟೆಗಳು ಪತ್ತೆ: ಕುಶಾಲನಗರ ಕೆಎಸ್‌ಆರ್‌ಟಿಸಿ ಅವ್ಯವಸ್ಥೆಗೆ ಕರವೇ ಆಕ್ರೋಶ
    • ರಕ್ಷಣೆಗೆ ಇಳಿದ ನೆರೆಮನೆಯಾತನಿಗೂ ತಪ್ಪದ ಸಾವಿನ ಕೂಪ.
    • ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ
    • ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*
    • ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ
    • ಕಾಫಿ ತೋಟದಲ್ಲಿ ಕಾಡಾನೆ ದಾಳಿ: ಕಾರ್ಮಿಕನಿಗೆ ಗಂಭೀರ ಗಾಯ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಮರಗೋಡುವಿನಲ್ಲಿ ರಸಪ್ರಶ್ನೆ ಸ್ಪರ್ಧೆ
    ಜಿಲ್ಲೆ

    ಮರಗೋಡುವಿನಲ್ಲಿ ರಸಪ್ರಶ್ನೆ ಸ್ಪರ್ಧೆ

    ರಸಪ್ರಶ್ನೆ ಸ್ಪರ್ಧೆ

    ಮರಗೋಡು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವತಿಯಿಂದ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದ್ದು, ಮರಗೋಡು ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೂಡಿಗೆ ಸರ್ಕಾರಿ ಕಾಲೇಜಿನ ಮಾನಸ ಪಿ.ಜಿ. ಮತ್ತು ಮಾನಸ ಎ.ಪ್ರಥಮ ಸ್ಥಾನ ಪಡೆದು ರೂ.10 ಸಾವಿರ ನಗದು ಬಹುಮಾನ ಮತ್ತು ಆಕರ್ಷಕ ಪಾರಿತೋಷಕ ಪಡೆದರು.

    ನೆಲ್ಲಿಹುದಿಕೇರಿ ಕಾಲೇಜಿನ ಸಫಾ ಮತ್ತು ಯುಕ್ತ ದ್ವಿತೀಯ ಸ್ಥಾನ ಮತ್ತು ಚೆನ್ನಮ್ಮ ಮಾದಾಪುರ ಕಾಲೇಜಿನ ಸುಕನ್ಯ ಮತ್ತು ರಕ್ಷಾ ತೃತೀಯ ಸ್ಥಾನ ಪಡೆದರು.

    ಈ ಸ್ಪರ್ಧೆಯನ್ನು ಪೊಕ್‍ಲಂಡ್ರ ಪ್ರಹ್ಲಾದ್ ಅವರು ನಡೆಸಿಕೊಟ್ಟರು. ರಸಪ್ರಶ್ನೆಯು ಎರಡು ಹಂತದಲ್ಲಿ ನಡೆಯಿತು. ಲಿಖಿತ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಅರ್ಹತೆ ಪಡೆದ 8 ತಂಡಗಳಿಗೆ ಮೌಖಿಕ ಪ್ರಶ್ನೋತರದ ಮೂಲಕ ವಿವಿಧ ವಿಷಯಗಳ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳಲ್ಲಿ ಜ್ಞಾನ ಅರಿವನ್ನು ಹೆಚ್ಚಿಸಲು ಪ್ರಯತ್ನಿಸಲಾಯಿತು.

    ವಿಜೇತ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನ ನೀಡಲಾಯಿತು. ಪ್ರಥಮ ಬಹುಮಾನವನ್ನು ನಿವೃತ್ತ ಪ್ರಾಂಶುಪಾಲರಾದ ಡಾ.ಪದ್ಮಾಜಿ ಕಾನಡ್ಕ ಅವರು, ದ್ವಿತೀಯ ಬಹುಮಾನವನ್ನು ಪರಿಚನ ರಾಮಪ್ಪ ಅವರು ಮತ್ತು ತೃತೀಯ ಬಹುಮಾನವನ್ನು ಕಟ್ಟೆಮನೆ ಸೋನಾಜಿತ್ ಅವರು ಪ್ರಾಯೋಜಿಸಿದ್ದರು.

    ಭಾರತಿ ವಿದ್ಯಾಸಂಸ್ಥೆಯ ಮಳ್ಳಂದೀರ ಕೃಷ್ಣರಾಜು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಸಿಬಿಎಸ್‍ಸಿ ಪಠ್ಯಾದಾರಿತ ಪ್ರಾಥಮಿಕ ಶಾಲೆ ಮತ್ತು ಪಿಯುಸಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಪುಳಕಂಡ್ರ ಎಂ.ಸಂದೀಪ್, ಕಾನಡ್ಕ ಸಚ್ಚಿದಾನಂದ, ಬಿದ್ರುಪಣೆ ಬಸಪ್ಪ, ಮಳ್ಳಂದೀರ ಸುರೇಶ್, ಮಂಡೀರ ದೇವಯ್ಯ, ಬಡುವಂಡ್ರ ಲಕ್ಷ್ಮಿಪತಿ, ಪರ್ಲಕೋಟಿ ಸುನೀತ, ಕೋಚನ ಸುಬ್ಬಯ್ಯ ಮತ್ತು ಪರಿಚನ ರಾಮಪ್ಪ ಇತರರು ಇದ್ದರು.

    Previous Articleಸುಂಟಿಕೊಪ್ಪ ಪಿಎಸ್ಐ ಮೋಹನ್ ರಾಜ್ ಗೆ ಬೆಳ್ಳಿ ಪದಕ
    Next Article 20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನಾಪೋಕ್ಲು ಕೊಡವ ಸಮಾಜಕ್ಕೆ ತೆರಳುವ ರಸ್ತೆಯನ್ನು ಉದ್ಘಾಟಿಸಿದ ಶಾಸಕ ಎ.ಎಸ್ ಪೊನ್ನಣ್ಣ

    Related Posts

    ಮಂತರ್ ಗೌಡರಿಗೂ ನಿಗಮ ಮಂಡಳಿ ಸ್ಥಾನ ನೀಡಿ: ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ

    August 12, 2026

    ಕೊಡಗು ಸೇರಿದಂತೆ 6 ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಉಸ್ತುವಾರಿ ಮೆಹರೋಜ್ ಖಾನ್‌ಗೆ

    August 12, 2026

    ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಮದ್ಯದ ವಾಸನೆ, ಬಟ್ಟೆಗಳು ಪತ್ತೆ: ಕುಶಾಲನಗರ ಕೆಎಸ್‌ಆರ್‌ಟಿಸಿ ಅವ್ಯವಸ್ಥೆಗೆ ಕರವೇ ಆಕ್ರೋಶ

    August 12, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಂತರ್ ಗೌಡರಿಗೂ ನಿಗಮ ಮಂಡಳಿ ಸ್ಥಾನ ನೀಡಿ: ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ

    August 12, 2026

    ಕೊಡಗು ಸೇರಿದಂತೆ 6 ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಉಸ್ತುವಾರಿ ಮೆಹರೋಜ್ ಖಾನ್‌ಗೆ

    August 12, 2026

    ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಮದ್ಯದ ವಾಸನೆ, ಬಟ್ಟೆಗಳು ಪತ್ತೆ: ಕುಶಾಲನಗರ ಕೆಎಸ್‌ಆರ್‌ಟಿಸಿ ಅವ್ಯವಸ್ಥೆಗೆ ಕರವೇ ಆಕ್ರೋಶ

    August 12, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.