Close Menu
Kodagu News
    ಹೊಸ ಸುದ್ದಿ

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಮಡಿಕೇರಿ ವಿವಾದಾತ್ಮಕ ಡಿಸಿ ಕಚೇರಿ ತಡೆಗೋಡೆ ಅಧಿಕಾರಿಗಳಿಂದ ವೀಕ್ಷಣೆ
    ಜಿಲ್ಲೆ

    ಮಡಿಕೇರಿ ವಿವಾದಾತ್ಮಕ ಡಿಸಿ ಕಚೇರಿ ತಡೆಗೋಡೆ ಅಧಿಕಾರಿಗಳಿಂದ ವೀಕ್ಷಣೆ

    Updated:December 24, 2025

    ಮಡಿಕೇರಿ ಲೋಕಾಯುಕ್ತ ಇಂಜಿನಿಯರ್ ಹಾಗೂ ಕಾರ್ಯಪಾಲಕ ಇಂಜಿನಿಯರ್ಗಳಿಂದ ಡಿಸಿ ಕಚೇರಿ ತಡೆಗೋಡೆ ವೀಕ್ಷಣೆ

    ವಿವಾದಿತ ಕೊಡಗು ಡಿ.ಸಿ.ಕಛೇರಿ ತಡೆಗೋಡೆ ವೀಕ್ಷಣೆಗೆ ಬಂದ ಲೋಕಾಯುಕ್ತ

    ಮುಖ್ಯ ಇಂಜಿನಿಯರ್ ಹಾಗೂ ಕಾರ್ಯಪಾಲಕ ಇಂಜಿನಿಯರ್ ಗಳ ನಡೆ ಸಾರ್ವಜನಿಕ ವಲಯದಲ್ಲಿ ಸಂಶಯಕ್ಕೆ ಎಡೆ ಮಾಡಿದೆ.

    ಇಂದು ಬೆಳಿಗ್ಗೆ ಯಾರ ಕಣ್ಣಿಗೂ ಕಾಣಿಸದಂತೆ ತಡೆಗೋಡೆ ಬಳಿ ಬಂದು ಮೇಲಿಂದ ಒಮ್ಮೆ,ಕೆಳಗಿನಿಂದ ಒಮ್ಮೆ ತಡೆಗೋಡೆಯನ್ನು ಪ್ರವಾಸಿಗರ ರೀತಿ ವೀಕ್ಷಣೆ ಮಾಡಿ ನಂತರ ನಗರ ಹೊರವಲಯದ ಗೌಪ್ಯ ಸ್ಥಳಕ್ಕೆ ತೆರಳಿದ ಅಧಿಕಾರಿಗಳು ಪತ್ರಕರ್ತರ ಕಣ್ಣಿಗೂ ಹಾಗೂ ಸಾರ್ವಜನಿಕರ ಕಣ್ಣಿಗೂ ಕಾಣಸಿಗದೆ ಮಾಯವಾದ ಬಗ್ಗೆ ವರದಿಯಾಗಿದೆ.

    ಬರೋಬ್ಬರಿ 7.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ತಡೆಗೋಡೆ ಕಳಪೆ ಕಾಮಗಾರಿ ಪರಿಣಾಮ ಕುಸಿದು ಬೀಳುವ ಆತಂಕ ಎದುರಾಗಿತ್ತು.ಈ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಕರ್ನಾಟಕ ಲೋಕಾಯುಕ್ತದಲ್ಲಿ ದೂರು ಸಲ್ಲಿಸಿದ್ದರು.

    ಸರ್ಕಾರ ಕಳಪೆ ಕಾಮಗಾರಿ ಹಾಗೂ ದುರುಪಯೋಗ ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆಯಲ್ಲಿ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಿತ್ತು.

    ತಡೆಗೋಡೆ ಸರಿಪಡಿಸದಿದ್ದರೆ ಜಿಲ್ಲಾಡಳಿತ ಭವನವೇ ಕುಸಿಯುವ ಭೀತಿ ಎದುರಾದ ಹಿನ್ನಲೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರು ವಿಧಾನ ಸಭೆಯ ಅರ್ಜಿ ಸಮಿತಿಯ ಮುಂದೆ ಈ ಪ್ರಕರಣವನ್ನು ತಂದರು.ನಂತರ ಅರ್ಜಿ ಸಮಿತಿ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ಬದಲಾಯಿಸಿ ಹೆಚ್ಚುವರಿ 4-50 ಕೋಟಿ ಹಣ ವಿನಿಯೋಗಿಸಿ ತಡೆಗೋಡೆ ಕಾಮಗಾರಿಯನ್ನು ನಡೆಸಲು ಸೂಚನೆ ನೀಡಿದ ಮೇರೆಗೆ ತಡೆಗೋಡೆ ಕಾಮಗಾರಿಯನ್ನು ಪೂರ್ಣಗೊಳಿಸಲಾಯಿತು.

    ಅಕ್ರಮದ ಬಗ್ಗೆ ತನಿಖೆ ಮುಂದುವರಿಸಿರುವ ಲೋಕಾಯುಕ್ತ ಅಧಿಕಾರಿಗಳು ಸಂಪೂರ್ಣ ಪರಿಶೀಲನೆ ನಡೆಸಲು ಕಾರ್ಯಕ್ರಮ ರೂಪಿಸಿತ್ತು.ಆದರೆ ಏಕಾಏಕಿ ಕಾರ್ಯಕ್ರಮ ಬದಲಿಸಿದ್ದು ಸಾರ್ವಜನಿಕ ವಲಯದಲ್ಲಿ ಅನುಮಾನ ಮೂಡಿಸಿವೆ.

    ಯಾವುದೇ ಪರಿಶೀಲನೆ ನಡೆಸದೆ ತೆರಳಿರುವುದು ಮತ್ತು ಗೌಪ್ಯ ಸ್ಥಾನಕ್ಕೆ ಹೋಗಿರುವುದು ಅನುಮಾನಕ್ಕೆ ಆಸ್ಪದ ಮಾಡಿದೆ.

    ಅಧಿಕಾರಿಗಳ ಭ್ರಷ್ಟಾಚಾರದಿಂದ 4-50 ಕೋಟಿಯಷ್ಟು ಸಾರ್ವಜನಿಕ ತೆರಿಗೆ ಹಣ ಪೋಲಾಗಿದ್ದು ಅದನ್ನು ವಸೂಲಿ ಮಾಡುವ ಕೆಲಸ ಆಗಬೇಕಿದೆ ಎಂದು ಹೇಳಿರುವ ದೂರುದಾರ

    ತೆನ್ನಿರ ಮೈನಾ ರವರು

    ಲೋಕಾಯುಕ್ತ ಸ್ಥಳ ಪರಿಶೀಲನೆ ನಡೆಸುವ ಸಂಧರ್ಭದಲ್ಲಿ ದೂರುದಾರರು ಮತ್ತು ಆರೋಪಿತ ಅಧಿಕಾರಿಗಳ ಸಮ್ಮುಖದಲ್ಲಿ ಪರಿಶೀಲನೆ ನಡೆಸಬೇಕು.ಈ ಬಾರಿ ಯಾವುದೇ ಸೂಚನೆ ನೀಡದಿರುವುದು ಅನುಮಾನ ಮೂಡಿಸಿದೆ.ಇದನ್ನು ಮಾನ್ಯ ಲೋಕಾಯುಕ್ತ ನ್ಯಾಯಮೂರ್ತಿ ಗಳ ಅವಗಾಹನೆಗೆ ತರಲಾಗುವುದು ಎಂದು ಮೈನಾ ಪ್ರತಿಕ್ರಿಯೆ ನೀಡಿದ್ದಾರೆ.

    ಕೊಡಗು ನ್ಯೂಸ್

    Previous Article14ನೇ ವರ್ಷದ ಗ್ರಾಮೀಣ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
    Next Article ಕಾಫಿ ಹಾಗೂ ಕರಿಮೆಣಸು ಬೆಳೆಗಾರರಿಗೆ ಸಂದೇಶ

    Related Posts

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.