Close Menu
Kodagu News
    ಹೊಸ ಸುದ್ದಿ

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಕಾಡಾನೆ ದಾಳಿಗೆ ಕಾಂಪೌಂಡ್ ನೆಲಸಮ: ಕಕ್ಕಬೆಯಲ್ಲಿ ಘಟನೆ
    ಅಂತರರಾಷ್ಟ್ರೀಯ

    ಕಾಡಾನೆ ದಾಳಿಗೆ ಕಾಂಪೌಂಡ್ ನೆಲಸಮ: ಕಕ್ಕಬೆಯಲ್ಲಿ ಘಟನೆ

    ಕಕ್ಕಬ್ಬೆ ವಯಕೋಲ್ ಗ್ರಾಮದಲ್ಲಿ ಕಾಡಾನೆ ಹಾವಳಿಗೆ ಮನೆಯ ಕಾಂಪೌಂಡ್ ದ್ವಂಸ -ಗ್ರಾಮಸ್ಥರಲ್ಲಿ ಆತಂಕ

    ವರದಿ:ಝಕರಿಯ ನಾಪೋಕ್ಲು

    ನಾಪೋಕ್ಲು :ನಾಪೋಕ್ಲು ಬಳಿಯ ಕಕ್ಕಬ್ಬೆ ಕುಂಜಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಯಕೋಲ್ ಗ್ರಾಮದ ತೋಟಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ಮನೆಯೊಂದರ ಅಂಗಳಕ್ಕೆ ಪ್ರವೇಶಿಸಿದ ಕಾಡಾನೆ ಮನೆಯ ತಡೆಗೋಡೆ ತುಳಿದು ಧ್ವಂಸಗೊಳಿಸಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.

    ವಯಕೋಲ್ ಗ್ರಾಮದ ನಿವಾಸಿ ಅಹಮದ್ ಹಾಜಿ ಎಂಬುವವರ ಮನೆಯ ಅಂಗಳಕ್ಕೆ ಬುಧವಾರ ಮಧ್ಯರಾತ್ರಿ ಲಗ್ಗೆ ಇಟ್ಟ ಕಾಡಾನೆ ಮನೆಯ ಹಿಂಬದಿಯ ತಡಗೋಡೆ ತುಳಿದು ಧ್ವಂಸಗೊಳಿಸಿದ್ದು ನಷ್ಟ ಸಂಭವಿಸಿದೆ. ಈ ವ್ಯಾಪ್ತಿಯ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಈಗಾಗಲೇ ಗ್ರಾಮದ ತೋಟಗಳಲ್ಲಿ ಕಾಫಿ ಕೊಯ್ಲುಕಾರ್ಯ ಪ್ರಾರಂಭವಾಗಿದ್ದು ಕಾಡಾನೆಗಳ ಹಾವಳಿಯಿಂದ ಕಾರ್ಮಿಕರು ಹಾಗೂ ಬೆಳೆಗಾರರು ತೋಟಗಳಿಗೆ ತೆರಳಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳನ್ನು ಕಾಡಿಗಟ್ಟುವ ಅಥವಾ ಹಿಡಿದು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಅದರಂತೆ ನಷ್ಟ ಸಂಭವಿಸಿದ ಬೆಳಗಾರರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    ಕೊಡಗು ನ್ಯೂಸ್

    Previous Articleಗೊಬ್ಬರ ಸಾಗಿಸುತ್ತಿದ್ದ ಲಾರಿ ಪಲ್ಟಿ
    Next Article ನಾಪೋಕ್ಲುವಿನ ಮೇರಿ ಮಾತೆ ಚರ್ಚ್ ನಲ್ಲಿ ಕ್ರೈಸ್ತ ಭಾಂದವರಿಂದ ಸಂಭ್ರಮದ ಕ್ರಿಸ್ಮಸ್ ಆಚರಣೆ

    Related Posts

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.