Close Menu
Kodagu News
    ಹೊಸ ಸುದ್ದಿ

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಗೊಬ್ಬರ ಸಾಗಿಸುತ್ತಿದ್ದ ಲಾರಿ ಪಲ್ಟಿ
    ಅಂತರರಾಷ್ಟ್ರೀಯ

    ಗೊಬ್ಬರ ಸಾಗಿಸುತ್ತಿದ್ದ ಲಾರಿ ಪಲ್ಟಿ

    ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಗೊಬ್ಬರ ತುಂಬಿದ ಲಾರಿ -ಗೋಣಿಕೊಪ್ಪ ಚನ್ನೆಂಗೊಲ್ಲಿ ಬಳಿ ಅವಘಡ

    ಮೈಸೂರಿನಿಂದ ಕೇರಳ ರಾಜ್ಯಕ್ಕೆ ಗೊಬ್ಬರಸಾಗಿಸುತ್ತಿದ್ದ ಲಾರಿಯೊಂದು ಟೈಯರ್ ಒಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಗೋಣಿಕೊಪ್ಪ ಬಳಿಯ ಚನ್ನೆಂಗೊಲ್ಲಿ ಎಂಬಲ್ಲಿ ನಡೆದಿದೆ.

    ಅವಘಡ ದಿಂದ ಲಾರಿ ನಿಯಂತ್ರಣ ತಪ್ಪಿ ಸುಮಾರು 50 ಮೀಟರ್‌ವರೆಗೆ ರಸ್ತೆಯಲ್ಲೇ ಜಾರಿಗೊಂಡು ಸಾಗಿ ಸಮೀಪದಲ್ಲಿದ್ದ ಟೀ ಕ್ಯಾಂಟೀನ್ ಎದುರಿಗೆ ನಿಲ್ಲಿಸಿದ ಎರಡು ಸ್ಕೂಟರ್‌ಗಳಿಗೂ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಅವಘಡದಿಂದ ಲಾರಿಯ ಚಾಲಕ ಹಾಗೂ ಕ್ಲೀನರ್ ಯಾವುದೇ ಅನಾಹುತ ಸಂಭವಿಸದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಘಟನೆ ನಡೆದ ಸ್ಥಳದಿಂದ ಈ ಇಬ್ಬರು ಸಹ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

    ಲಾರಿ ವಿರಾಜಪೇಟೆಯ ಆರ್ಜಿ ಗ್ರಾಮದ ರಶೀದ್ ಎಂಬುವರಿಗೆ ಸೇರಿದ್ದು ಎನ್ನಲಾಗಿದ್ದು. ಗೊಬ್ಬರಕ್ಕೆ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ.

    ಗೋಣಿಕೊಪ್ಪ ಪೊಲೀಸ್ ಠಾಣಾ ಅಧಿಕಾರಿ ಪ್ರದೀಪ್ ಕುಮಾರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

    *ಕೊಡಗು ನ್ಯೂಸ್*

    Previous Articleಹೊಸ ವರ್ಷದ ಬೆನ್ನಲ್ಲೇ ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರ ಗಮನಕ್ಕಾಗಿ
    Next Article ಕಾಡಾನೆ ದಾಳಿಗೆ ಕಾಂಪೌಂಡ್ ನೆಲಸಮ: ಕಕ್ಕಬೆಯಲ್ಲಿ ಘಟನೆ

    Related Posts

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.