Close Menu
Kodagu News
    ಹೊಸ ಸುದ್ದಿ

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಶಾಲಾ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಶಾಸಕ ಎ.ಎಸ್ ಪೊನ್ನಣ್ಣನವರು ಭಾಗಿ
    ಜಿಲ್ಲೆ

    ಶಾಲಾ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಶಾಸಕ ಎ.ಎಸ್ ಪೊನ್ನಣ್ಣನವರು ಭಾಗಿ

    ವಸುದೈವ ಕುಟುಂಬಕಂ ಶಾಲಾ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

    ವಿರಾಜಪೇಟೆ ತಾಲೂಕಿನ ಅರೇಮೇರಿ ಎಸ್ಎಂಎಸ್ ವಿದ್ಯಾಪೀಠ ಶಾಲೆಗೆ, ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ನೀಡಿದರು.

    ಇಲ್ಲಿ ನಡೆಯುತ್ತಿರುವ ವಸುದೈವ ಕುಟುಂಬಕಂ, ಶಾಲಾ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭಕ್ಕೆ ಶಾಸಕರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಲಾಗಿತ್ತು.

    ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಶಾಸಕರು, ವಸುದೈವ ಕುಟುಂಬಕಂ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯುತ್ತಿರುವ ಈ ವಾರ್ಷಿಕೋತ್ಸವವು, ಸಂಸ್ಥೆಯ ವಿಶಾಲ ಮನೋಭಾವ ಹಾಗೂ ಧ್ಯೇಯವನ್ನು ಸಾರುತ್ತದೆ. ಪ್ರಪಂಚವೇ ಒಂದು ಕುಟುಂಬ ಎಂದು ಸಾರುವ ಈ ಧ್ಯೇಯ ವಾಕ್ಯವು ನಮ್ಮೆಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಮ್ಮ ಮಾತುಗಳನ್ನು ಮಾನ್ಯ ಶಾಸಕರು ಪ್ರಾರಂಭಿಸಿದರು. ದಶಕಗಳಿಂದ ಅರಮೇರಿ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತಮ ರೀತಿಯಲ್ಲಿ ಸೌಲಭ್ಯವನ್ನು ಒದಗಿಸುತ್ತ ವಿದ್ಯಾರ್ಜನೆ ಮಾಡುತ್ತಾ ಬಂದಿದೆ. ಇಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಈಗಾಗಲೇ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಹೆಸರನ್ನು ಪಡೆದು, ನಾಡಿನ ಒಳಿತಿಗಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು. ಇಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಕೋರಿದ ಮಾನ್ಯ ಶಾಸಕರು, ಸಂಸ್ಥೆಯ ಆದರ್ಶವನ್ನು ಎಲ್ಲರೂ ಪಾಲಿಸುತ್ತಾ ಜೀವನದಲ್ಲಿ ಯಶಸ್ಸು ಕಾಣಬೇಕೆಂದು ಶುಭ ಹಾರೈಸಿದರು. ವಾರ್ಷಿಕೋತ್ಸವದಲ್ಲಿ ಸಂಭ್ರಮವೇ ಸುತ್ತಿರುವ ವಿದ್ಯಾರ್ಥಿಗಳು ಇದೇ ಸಂಭ್ರಮವನ್ನು ಮುಂದಿನ ದಿನ ಪರೀಕ್ಷೆಯಲ್ಲಿ ಸಹ ಉತ್ತಮ ಅಂಕ ಗಳಿಸುವತ್ತ ಮುಂದುವರಿಸಬೇಕು ಎಂದು ಕಿವಿಮಾತು ಹೇಳಿದರು.

    ಈ ಸಂದರ್ಭದಲ್ಲಿ ಶ್ರೀ ಶ್ರೀ ಸಿದ್ದಲಿಂಗ ಸ್ವಾಮೀಜಿ, ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಚೆಪ್ಪುಡೀರ ಅರುಣ್ ಮಾಚಯ್ಯ, ಆರಮೇರಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ವಿರೂಪಾಕ್ಷಯ್ಯ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

    ಕೊಡಗು ನ್ಯೂಸ್

    Previous Articleಕೊಡಗು ಜಿಲ್ಲಾ ಜೆ.ಡಿ.ಎಸ್ ಎಸ್ಸಿ ಎಸ್ಟಿ ಘಟಕದಿಂದ ಸಂಸದರಿಗೆ ಮನವಿ ಪತ್ರ
    Next Article ಪತ್ರಕರ್ತ ಅನಿಲ್ ಹೆಚ್‌.ಟಿ ಗೆ ಗಾಂಧಿ ಪ್ರಿಯ ಪ್ರಶಸ್ತಿ

    Related Posts

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.