Close Menu
Kodagu News
    ಹೊಸ ಸುದ್ದಿ

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಬಲ್ಲಮಾವಟಿ ಪೇರೂರು ಮಂಜಾಟ್ ಕಾಲೋನಿಯಲ್ಲಿ ಕಾಡಾನೆಗಳ ಹಾವಳಿ ಆಟೋ ಬೈಕ್ ಧ್ವಂಸ ಗ್ರಾಮಸ್ಥರಲ್ಲಿ ಆತಂಕ
    ಜಿಲ್ಲೆ

    ಬಲ್ಲಮಾವಟಿ ಪೇರೂರು ಮಂಜಾಟ್ ಕಾಲೋನಿಯಲ್ಲಿ ಕಾಡಾನೆಗಳ ಹಾವಳಿ ಆಟೋ ಬೈಕ್ ಧ್ವಂಸ ಗ್ರಾಮಸ್ಥರಲ್ಲಿ ಆತಂಕ

    ಬಲ್ಲಮಾವಟಿ ಪೇರೂರು ಮಂಜಾಟ್ ಕಾಲೋನಿಯಲ್ಲಿ ಕಾಡಾನೆಗಳ ಹಾವಳಿ -ಆಟೋ, ಬೈಕ್ ದ್ವಂಸ – ಗ್ರಾಮಸ್ಥರಲ್ಲಿ ಆತಂಕ

     

    ವರದಿ:ಝಕರಿಯ ನಾಪೋಕ್ಲು

     

    ನಾಪೋಕ್ಲು :ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೇರೂರು ಗ್ರಾಮದ ಮಂಜಾಟ್ ಕಾಲೋನಿಯಲ್ಲಿ ಸೋಮವಾರ ಮುಂಜಾನೆ ಕಾಡಾನೆಗಳು ದಾಳಿ ನಡೆಸಿದ್ದು ಎರಡು ಆಟೋರಿಕ್ಷಾ ಹಾಗೂ ದ್ವಿಚಕ್ರವಾಹನವನ್ನು ತುಳಿದು ಹಾನಿಪಡಿಸಿದ ಘಟನೆ ನಡೆದಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.

     

    ಪೇರೂರು ಗ್ರಾಮದ ಮಂಜಾಟ್ ಕಾಲೋನಿ ನಿವಾಸಿಗಳಾದ ಕೆ.ಕೆ.ಅರ್ಜುನ, ಕೆ.ಬಿ.ಪೂವಯ್ಯ ಎಂಬುವವರ ಮನೆಯ ಸಮೀಪದ ರಸ್ತೆಯಲ್ಲಿ ನಿಲ್ಲಿಸಿದ್ದ ಎರಡು ಆಟೋರಿಕ್ಷಾದ ಮೇಲೆ ಕಾಡನೆಗಳ ಹಿಂಡು ದಾಳಿ ನಡೆಸಿದ್ದು ಇದರಿಂದ ಹಾನಿ ಸಂಭವಿಸಿದೆ. ಅದರಂತೆ ಇದೆ ರಸ್ತೆಬದಿಯಲ್ಲಿ ಪೂಣಚ್ಚ ಎಂಬುವವರ ದ್ವಿಚಕ್ರವಾಹನವನ್ನು ಕೂಡ ತುಳಿದು ಹಾನಿಪಡಿಸಿದ್ದು ನಷ್ಟಸಂಭವಿಸಿದೆ.

    ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಗ್ರಾಮದ ಬೆಳೆಗಾರರ ತೋಟಗಳಿಗೆ ಹಾಗೂ ಗದ್ದೆಗಳಿಗೆ ನಿರಂತರ ದಾಳಿನಡೆಸಿ ಕೃಷಿ ಗಿಡಗಳನ್ನು ಹಾನಿ ಪಡಿಸುತ್ತಿದ್ದು ಅಪಾರ ನಷ್ಟ ಸಂಭವಿಸುತ್ತಿದೆ ಎಂದು ಗ್ರಾಮದ ಬೆಳೆಗಾರರು ಬೇಸರ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ನಿರಂತರ ಕಾಡಾನೆಗಳ ಹಾವಳಿ ಯಿಂದ ಜನರು ಸಂಚರಿಸಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿ ಹಾವಳಿ ನಡೆಸುತ್ತಿರುವ ಕಾಡಾನೆಗಳನ್ನು ಕಾಡಿಗಟ್ಟುವ ಅಥವಾ ಹಿಡಿದು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಅದರಂತೆ ಕಾಡಾನೆ ದಾಳಿಯಿಂದ ನಷ್ಟ ಸಂಭವಿಸಿದವರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

     

    ಕೊಡಗು ನ್ಯೂಸ್

    Previous Articleಸೋಮವಾರಪೇಟೆ ಅಕ್ರಮ ಗೋಮಾಂಸ ಸಾಗಾಟ
    Next Article ನಿರೂಪಕಿ ಹರ್ಷಿತಾಗೆ ಕನ್ನಡ ಭವನದ ಕನ್ನಡ ಪಯಸ್ವಿನಿ ಅವಾರ್ಡ್

    Related Posts

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.