Close Menu
Kodagu News
    ಹೊಸ ಸುದ್ದಿ

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ
    • ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ
    • ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.
    • ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ
    • ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ
    • *ಮಕ್ಕಳೇ… ನಿಮ್ಮ ಕಲ್ಪನೆಗಳಿಗೆ ಬಣ್ಣ ತುಂಬಿ, ಪ್ರತಿಭೆಗೆ ರೆಕ್ಕೆ ನೀಡಿ: ನಾಳೆ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ*
    • ಮೆಸ್ಕಾಂ ನೂತನ ನಿರ್ದೇಶಕರಾಗಿ ತೆರೇಸಾ ವಿಕ್ಟರ್ ನೇಮಕ
    • ಬೆಳ್ಳಂಬೆಳಗ್ಗೆ ಮಡಿಕೇರಿ ಸರ್ವೆ ಇಲಾಖೆಗೆ ಲೋಕಾಯುಕ್ತ ಶಾಕ್ – ಕಡತಗಳ ಪರಿಶೀಲನೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»SSLC ಗರಿಷ್ಠ ಅಂಕಗಳಿಸಿದ ಮೋಕ್ಷಿತ ಗೆ ಐದು ವರ್ಷಗಳ ಕಾಲ ವಿದ್ಯಾರ್ಥಿವೇತನ ಘೋಷಿಸಿದ ಶಾಸಕ ಪೊನ್ನಣ್ಣ
    ಜಿಲ್ಲೆ

    SSLC ಗರಿಷ್ಠ ಅಂಕಗಳಿಸಿದ ಮೋಕ್ಷಿತ ಗೆ ಐದು ವರ್ಷಗಳ ಕಾಲ ವಿದ್ಯಾರ್ಥಿವೇತನ ಘೋಷಿಸಿದ ಶಾಸಕ ಪೊನ್ನಣ್ಣ

    *SSLC ಯಲ್ಲಿ ಗರಿಷ್ಠ ಅಂಕ ಗಳಿಸಿದ ಮೋಕ್ಷಿತಾಗೆ ಐದು ವರ್ಷಗಳ ಕಾಲ ವಿದ್ಯಾರ್ಥಿವೇತನ ಘೋಷಿಸಿದ ಶಾಸಕ ಪೊನ್ನಣ್ಣ*

     

    ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲ್ಲೂಕು ತಿತಿಮತಿಯಲ್ಲಿ, ಲ್ಯಾಂಪ್ಸ್ ಅಕಾಡೆಮಿಯ ಬೆಳ್ಳಿಹಬ್ಬ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭಾಗವಹಿಸಿದರು.

    SSLC ಯಲ್ಲಿ ಗರಿಷ್ಠ ಅಂಕ ಗಳಿಸಿದ ಮೋಕ್ಷಿತಾಗೆ ಮುಂದಿನ ಐದು ವರ್ಷಗಳ ಕಾಲ ವಿದ್ಯಾರ್ಥಿವೇತನ ಘೋಷಿಸಿದ ಶಾಸಕ ಪೊನ್ನಣ್ಣ

     

    ಈ ಶಾಲೆಯಲ್ಲಿ ಕಳೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 613 ಅಂಕ ಗಳಿಸಿದ ಬಡ ವಿದ್ಯಾರ್ಥಿನಿ ಮೋಕ್ಷಿತ ಗೆ ಶಾಸಕರು ಅವರ ದತ್ತಿನಿದಿಯಿಂದ ಮುಂದಿನ ಐದು ವರ್ಷಗಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನವನ್ನು ಘೋಷಿಸಿದರು.

     

    ಲೈನ್ ಮನೆಯಲ್ಲಿ ವಾಸವಿದ್ದುಕೊಂಡು ಬಡ ಕುಟುಂಬದಿಂದ ಬಂದಿರುವ ಮೋಕ್ಷಿತ

    ಸ್ವ ಪ್ರಯತ್ನದಿಂದ ಈ ಅಂಕ ಗಳಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು ಅವರ ಭವಿಷ್ಯ ಉಜ್ವಲವಾಗಿರಲಿ ಹಾಗೂ ಮುಂದಿನ ದಿನಗಳಲ್ಲಿ ಈ ಬಾಲೆಯ ವಿದ್ಯಾಭ್ಯಾಸಕ್ಕಾಗಿ, ತನ್ನ ಕೈಲಾಗುವ ಎಲ್ಲಾ ಸಹಾಯ ಮಾಡುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿದರು.

    ಶಾಲೆಯ ಪ್ರಮುಖರನ್ನು ಹಾಗೂ ಸ್ಥಾಪಕರನ್ನು ಶಾಸಕರು ಸನ್ಮಾನಿಸಿ ಗೌರವಿಸಿದರು.

    ಬೆಳ್ಳಿ ಹಬ್ಬದ ಶುಭಾಶಯಗಳು ಹಾರೈಸುತ್ತಾ ಮಾತನಾಡಿದ ಶಾಸಕರು, ಲ್ಯಾಂಪ್ ಅಕಾಡೆಮಿಯು ದಶಕಗಳಿಂದ ಉತ್ತಮ ಸೇವೆ ಸಲ್ಲಿಸುತ್ತಾ ಈ ಭಾಗದ ಮಕ್ಕಳ ವಿದ್ಯಾರ್ಜನೆಗೆ ಶ್ರಮವಹಿಸುತ್ತಿದೆ. ಇಲ್ಲಿ ಕಲಿತ ಮಕ್ಕಳು ಸಮಾಜದಲ್ಲಿ ಉತ್ತಮ ಹೆಸರು ಗಳಿಸುತ್ತಿದ್ದಾರೆ ಮುಂದೆಯೂ ಸಹ ನಾಡಿಗೆ ಉತ್ತಮ ವ್ಯಕ್ತಿಗಳನ್ನು ಈ ಅಕಾಡೆಮಿಯ ಮೂಲಕ ಕೊಡುವಂತಾಗಲಿ ಎಂದು ಹಾರೈಸಿದರು.

    ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡೀರ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರೀರ ನವೀನ್, ವಲಯ ಅಧ್ಯಕ್ಷ ನವೀನ್, ಆಡಳಿತ ಮಂಡಳಿಯವರು, ಶಾಲೆಯ ಮುಖ್ಯೋಪಾಧ್ಯಾಯರು, ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

    Previous Articleಕೊಡವ ಅಭಿವೃದ್ಧಿ ನಿಗಮ ಘೋಷಣೆ ಆಗಲಿದೆ:- ಶಾಸಕ ಪೊನ್ನಣ್ಣ ವಿಶ್ವಾಸ
    Next Article ಸೋಮವಾರಪೇಟೆ ಅಕ್ರಮ ಗೋಮಾಂಸ ಸಾಗಾಟ

    Related Posts

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.