Close Menu
Kodagu News
    ಹೊಸ ಸುದ್ದಿ

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಅರಣ್ಯ ಇಲಾಖೆ ಸಿಬ್ಬಂದಿಯ ಸಾಥ್ ನಿಂದ 18 ತೇಗದ ಮರಕ್ಕೆ ಕೊಡಲಿ ಏಟು
    ಜಿಲ್ಲೆ

    ಅರಣ್ಯ ಇಲಾಖೆ ಸಿಬ್ಬಂದಿಯ ಸಾಥ್ ನಿಂದ 18 ತೇಗದ ಮರಕ್ಕೆ ಕೊಡಲಿ ಏಟು

    ಅರಣ್ಯ ಇಲಾಖೆ ಸಿಬ್ಬಂದಿಯ ಸಾಥ್ ನಿಂದ 18 ತೇಗದ ಮರಕ್ಕೆ ಕೊಡಲಿ ಏಟು

    ಸೋಮವಾರಪೇಟೆಯಲ್ಲಿ ನಿರಂತರ ಮರಗಳ ಕಳ್ಳತನ

    ಅರಣ್ಯ ಇಲಾಖೆ ಸಿಬ್ಬಂದಿ ಮನೆ ಮೇಲೆ ದಾಳಿ ನಡೆಸಿದ್ದು ಕಳ್ಳತನಕ್ಕೆ ಅರಣ್ಯ ಇಲಾಖೆಯೇ ಶಾಮಿಲಾಗಿರುವುದು ವಿಪರ್ಯಾಸ

    ಐಗೂರು ಕಾಜೂರು ಅರಣ್ಯ ಪ್ರದೇಶದಲ್ಲಿ ಮತ್ತಷ್ಟು ಮರಗಳ ಹನನ

    18 ತೇಗದ ಮರಕ್ಕೆ ಕೊಡಲಿ ಏಟು

    ಉದ್ಯಮಿಯ ಮನೆಯಲ್ಲಿ ಅರಣ್ಯದ ಬೆಲೆಬಾಳುವ ಮರಗಳು

    ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನಲ್ಲಿ ನಡೆದ ಘಟನೆ

    ಎಡವಾರೆ ಗ್ರಾಮದಲ್ಲಿ ಭವ್ಯ ಬಂಗಲೆ ನಿರ್ಮಿಸಲು ಮರಗಳ ಬಳಕೆ

    ಕಳ್ಳತನಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಸಾಥ್

    ಆರ್.ಆರ್.ಟಿ ಸಿಬ್ಬಂದಿ ವಿನೋದ್ ಪ್ರಮುಖ ಪಾತ್ರದ ಆರೋಪ

    ಹಳೆಯ ಕಳ್ಳತನಕ್ಕೆ ಆರ್ ಆರ್ ಟಿ ಸಿಬ್ಬಂದಿ ಸಾಥ್

    ಸರ್ಚ್ ವಾರಂಟ್ ಸಹಿತ ಅರಣ್ಯ ಇಲಾಖೆಯ ಸಿಬ್ಬಂದಿ ಮನೆಯ ಮೇಲೆ ದಾಳಿ

    ಪ್ರಭಾವಿ ಉದ್ಯಮಿ ದಯಾನಂದ್ ಗೆ ಸೇರಿದ ಭವ್ಯ ಬಂಗಲೆ ಇದಾಗಿದ್ದು ಭವ್ಯ ಬಂಗಲೆ ನಿರ್ಮಿಸಲು ತೇಗದ ಮರಗಳನ್ನು ಬಳಸಿರುವ ಶಂಕೆ.

    ಉದ್ಯಮಿ ಕಡೆಯಿಂದ ರಾಜ್ಯಮಟ್ಟದ ನಾಯಕರ ಆಪ್ತರಿಂದ ಅಧಿಕಾರಿಗಳಿಗೆ ಮನವೊಲಿಸುವ ಯತ್ನ ನಡೆದಿದ್ದು ಯಾವುದೇ ಮನವಿಗೂ ಸ್ಪಂದಿಸದೆ ಕರ್ತವ್ಯ ಪ್ರಜ್ಞೆ ಮೆರೆದ ಅಧಿಕಾರಿಗಳು ಸೋಮವಾರಪೇಟೆ ಮೀಸಲು ಅರಣ್ಯ ಅಧಿಕಾರಿಗಳಿಂದ ದಾಳಿ ನಡೆದಿದೆ.

    ಕೊಡಗು ನ್ಯೂಸ್

    Previous Articleಶಿವಗಿರಿ ಮಠಕ್ಕೆ ಪೊನ್ನಣ್ಣ ಜೊತೆ ಸಿದ್ದರಾಮಯ್ಯ ಭೇಟಿ
    Next Article ಕೊಡಗಿಗೆ ನೂತನ ಎಸ್ಪಿ ಬಿಂದು ಮಣಿ

    Related Posts

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.