Close Menu
Kodagu News
    ಹೊಸ ಸುದ್ದಿ

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    • ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ
    • ಕೊಡಗಿನ ಮೈತಾಡಿಯಲ್ಲಿ ಹುಲಿ ದಾಳಿ: ಹಸು ಬಲಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ನಿಖರತೆ ಇಲ್ಲದ ಸುದ್ದಿಯಿಂದ ಹಲವರ ಬಗ್ಗೆ ಅನುಮಾನ:-ಜಗದೀಶ್ ರೈ ಸ್ಪಷ್ಟನೆ
    ಜಿಲ್ಲೆ

    ನಿಖರತೆ ಇಲ್ಲದ ಸುದ್ದಿಯಿಂದ ಹಲವರ ಬಗ್ಗೆ ಅನುಮಾನ:-ಜಗದೀಶ್ ರೈ ಸ್ಪಷ್ಟನೆ

    ನಿಖರತೆ ಇಲ್ಲದ ಸುದ್ದಿಯಿಂದ ಹಲವರ ಬಗ್ಗೆ ಅನುಮಾನ:-ಜಗದೀಶ್ ರೈ ಸ್ಪಷ್ಟನೆ

    ನಮಸ್ಕಾರ…

    ಬೆಳಗ್ಗೆಯಿಂದ ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಹನಿಟ್ರ್ಯಾಪ್‌ಗೆ ಸಂಬಂಧಿಸಿದ ಒಂದು ಸುದ್ದಿ ಹರಿದಾಡುತ್ತಿದೆ. ಯಾವುದೇ ನಿಖರತೆ ಇಲ್ಲದೆ, ಕೇವಲ ಊಹಾಪೋಹ ವಿಚಾರವನ್ನಿಟ್ಟುಕೊಂಡು ಮಾಡಿರುವ ಸುದ್ದಿಯಿಂದ ಅನೇಕರ ಬಗ್ಗೆ ಅನುಮಾನ ಮೂಡುವಂತಾಗಿದೆ. ನನ್ನನ್ನೂ ಸೇರಿದಂತೆ ಹಲವರು ಗುತ್ತಿಗೆದಾರರಾಗಿದ್ದುಕೊಂಡು, ಬೇರೆ ಬೇರೆ ಸಮಾಜದ ಜವಾಬ್ದಾರಿಯಲ್ಲಿದ್ದಾರೆ. ಐಶಾರಾಮಿ ವಾಹನಗಳನ್ನೂ ಹೊಂದಿದ್ದಾರೆ. ಈಗ ಹರಿದಾಡುತ್ತಿರುವ ಸುದ್ದಿಯಿಂದ ಜನ ನಮ್ಮನ್ನೆಲ್ಲ ಅನುಮಾನದಿಂದ ಕಾಣುವಂತಾಗಿದೆ.

    ಹೀಗಾಗಿ ಮಾಧ್ಯಮದವರಲ್ಲಿ ವಿನಂತಿಸುತ್ತಿದ್ದೇನೆ, ಈ ಸುದ್ದಿಯಲ್ಲಿರುವ ನಿಖರತೆಯನ್ನು ಪರಿಶೀಲಿಸಿ ದಾಖಲೆ ಸಮೇತ ಯಾರು ಈ ಕೃತ್ಯದಲ್ಲಿದ್ದಾರೆಂಬುದನ್ನು ಬಹಿರಂಗಪಡಿಸಲಿ. ಕೇವಲ ಊಹಾಪೋಹದ ಸುದ್ದಿಯಿಂದ ಸಮಾಜದಲ್ಲಿ ಅನುಮಾನ ಮೂಡಿಸುವುದು ಬೇಡ. ಪೊಲೀಸ್‌ ಇಲಾಖೆಯ ಅಧಿಕೃತ ಹೇಳಿಕೆ ಪಡೆದು, ಯಾರ್ಯಾರು ಇದ್ದಾರೆ ಅನ್ನುವುದನ್ನು ಹೆಸರು ಸಹಿತ ಪ್ರಕಟಿಸಿದಲ್ಲಿ ಜನತೆಯಲ್ಲಿನ ಗೊಂದಲ, ಅನುಮಾನಕ್ಕೂ ಉತ್ತರ ಸಿಕ್ಕಂತಾಗುತ್ತದೆ.

    ಧನ್ಯವಾದಗಳು

    ಬಿ.ಡಿ. ಜಗದೀಶ್‌ ರೈ

    PWD ಗುತ್ತಿಗೆದಾರ, ಮಡಿಕೇರಿ

    ಕೊಡಗು ನ್ಯೂಸ್

    Previous Articleಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಮಂತರ್ ಗೌಡ
    Next Article ಗೋಣಿಕೊಪ್ಪದಲ್ಲಿ ಹೊಸವರ್ಷದಂದೆ ಅಮಾನವೀಯ ಘಟನೆ

    Related Posts

    ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.