ಕೊಡಗು ಎಸ್ಪಿ ರಾಮರಾಜನ್ ವರ್ಗಾವಣೆ.
ಬಿಂದು ಮಣಿ ನೂತನ SP.
ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.
ಕೊಡಗು ನೂತನ ಎಸ್ಪಿ ನೇಮಕಖಾಲಿಯಾದ ಸ್ಥಾನಕ್ಕೆ ಶ್ರೀಮತಿ ಬಿಂದುಮಣಿ* ಅವರನ್ನು ಕೊಡಗು ಜಿಲ್ಲೆಯ ನೂತನ ಪೊಲೀಸ್ *ವರಿಷ್ಠಾಧಿಕಾರಿಯಾಗಿ (SP) ನೇಮಕ ಮಾಡಲಾಗಿದೆ.
ಈ ಕುರಿತು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.


