Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೈಂ ನ್ಯೂಸ್»ಗೋಣಿಕೊಪ್ಪದಲ್ಲಿ ಹೊಸವರ್ಷದಂದೆ ಅಮಾನವೀಯ ಘಟನೆ
    ಕ್ರೈಂ ನ್ಯೂಸ್

    ಗೋಣಿಕೊಪ್ಪದಲ್ಲಿ ಹೊಸವರ್ಷದಂದೆ ಅಮಾನವೀಯ ಘಟನೆ

    ಗೋಣಿಕೊಪ್ಪಲಿನ ಆಟೋ ಡ್ರೈವರ್ ಮೇಲೆ ಹಲ್ಲೆ

    ಕೆಲವೇ ಕ್ಷಣಗಳಲ್ಲಿ ಆಟೋ ಡ್ರೈವರ್ ಸಾವು

    ಹೊಸ ವರ್ಷದಂದೆ ಅಮಾನವೀಯ ಘಟನೆ

    ದೊಣ್ಣೆಯಿಂದ ಹೊಡೆದು ಆಟೋ ಡ್ರೈವರ್ ಒಬ್ಬರನ್ನು ಕೊಲೆ ಮಾಡಿರುವ ಘಟನೆ ಗೋಣಿಕೊಪ್ಪಲು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಬೆಳಗಿನ ಜಾವ ಗೋಣಿಕೊಪ್ಪಲು ಆಸ್ಪತ್ರೆಗೆ ಹಲ್ಲೆಗೆ ಒಳಗಾದವನನ್ನು ಚಿಕಿತ್ಸೆಗೆ ಕರೆದುಕೊಂಡು ಬಂದ ಕೆಲವೇ ಕ್ಷಣಗಳಲ್ಲಿ ಆತ ಮೃತಪಟ್ಟಿದ್ದಾನೆ.

    ಗೋಣಿಕೊಪ್ಪಲಿನ ಹರಿಶ್ಚಂದ್ರ ಪುರದ ನಿವಾಸಿ ಖಾಸಗಿ ಸಂಸ್ಥೆಯಲ್ಲಿ ಡ್ರೈವರ್ ಹಾಗೂ ಉಳಿದ ಸಮಯದಲ್ಲಿ ಆಟೋ ಡ್ರೈವರ್, ಆಗಿ ಕಾರ್ಯ ನಿರ್ವಹಿಸುತ್ತಿದ್ದ ನವಾಜ್ (39) ಎಂಬುವನೆ ಹತ್ಯೆಗಿಡಾಗಿದ್ದಾನೆ.

    ರಾತ್ರಿ ಹಾತುರೂ ಕುಂದಾ ರಸ್ತೆ ಮಾರ್ಗಕ್ಕೆ ಆಟೋ ಡ್ರೈವರ್ ಅನ್ನು ಕರೆಸಿಕೊಂಡು ಆತನ ಮೇಲೆ ಮಾರಣಾಂತಿಕ ಹಲ್ಲೆಯನ್ನು ನಡೆಸಲಾಗಿದೆ ಎಂದು ಹೇಳಲಾಗಿದೆ. ಗೋಣಿಕೊಪ್ಪಲು ಪೊಲೀಸ್ ವೃತ್ತ ನಿರೀಕ್ಷಕರಾದ ಶಿವರಾಜ್ ಮುದುವಾಳ್, ಠಾಣಾಧಿಕಾರಿ ಪ್ರದೀಪ್ ತಂಡ ತನಿಖೆ ಕೈಗೊಂಡಿದ್ದು ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಾಗಿದೆ. ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರದ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಇರಿಸಲಾಗಿದೆ.

    Previous Articleನಿಖರತೆ ಇಲ್ಲದ ಸುದ್ದಿಯಿಂದ ಹಲವರ ಬಗ್ಗೆ ಅನುಮಾನ:-ಜಗದೀಶ್ ರೈ ಸ್ಪಷ್ಟನೆ
    Next Article ನಾಪೋಕ್ಲೊವಿನ ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ.ಪಿ ಜ್ಯೋತಿಗೆ ಪಂಚಾಯತ್ ವತಿಯಿಂದ ಸನ್ಮಾನ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.