ಕೊಡಗು ಜೆಲ್ಲೆ ವಿರಾಜಪೇಟೆ ತಾಲೂಕು ಹಾಲುಗುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾಲುಗುಂದ ಅಂಗನವಾಡಿ ಕೇಂದ್ರದಲ್ಲಿ ಹೊಸ ವರ್ಷದ ಆಚರಣೆಯನ್ನು ಅಂಗನವಾಡಿ ಸಹಾಯಕಿ ಸಾವಿತ್ರಿ ಹಾಗೂ ಮಕ್ಕಳು ಕೇಕ್ ಕತ್ತರಿಸುವುದರ ಮೂಲಕ ಹೊಸ ವರ್ಷದ ಆಚರಣೆಯನ್ನು ಮಾಡಲಾಯಿತು ಇದೇ ಸಂದರ್ಭದಲ್ಲಿ ಸೊಸೈಟಿ ಕಾರ್ಯದರ್ಶಿ ಕಾವೇರಮ್ಮ ಕಂದಾಯ ಇಲಾಖೆಯ ಗೋವಿಂದ, ಪುನರ್ವಸತಿ ಕಾರ್ಯಕರ್ತರಾದ ಸದನ್ ಟಿ ಎ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು
ಕೊಡಗು ನ್ಯೂಸ್


