Close Menu
Kodagu News
    ಹೊಸ ಸುದ್ದಿ

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ನಿವೃತ ಅಭಿವೃದ್ಧಿ ಅಧಿಕಾರಿಗೆ ನಾಪೋಕ್ಲು ಗ್ರಾ.ಪಂ. ವತಿಯಿಂದ ಬೀಳ್ಕೊಡುಗೆ
    ಅಂತರರಾಷ್ಟ್ರೀಯ

    ನಿವೃತ ಅಭಿವೃದ್ಧಿ ಅಧಿಕಾರಿಗೆ ನಾಪೋಕ್ಲು ಗ್ರಾ.ಪಂ. ವತಿಯಿಂದ ಬೀಳ್ಕೊಡುಗೆ

    ನಿವೃತ್ತಿ ಹೊಂದಿದ ನಾಪೋಕ್ಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿಅವರಿಗೆ ಪಂಚಾಯಿತಿಯಿಂದ ಬೀಳ್ಕೊಡುಗೆ

    ವರದಿ:ಝಕರಿಯ ನಾಪೋಕ್ಲು

    ನಾಪೋಕ್ಲು:ನಾಪೋಕ್ಲು ಹಾಗೂಎಮ್ಮೆಮಾಡು ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಚೋಂದಕ್ಕಿ ಅವರನ್ನು ಪಂಚಾಯಿತಿ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು.

    ನಾಪೋಕ್ಲುವಿನ ಫುಡ್ ಬೈಟ್ ರೆಸ್ಟೋರೆಂಟ್ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶೇಖರ್ ಅವರು ಪಾಲ್ಗೊಂಡು ಮಾತನಾಡಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಅವರು ಕಾರ್ಯನಿರ್ವಹಿಸಿದ ಎಲ್ಲಾ ಪಂಚಾಯಿತಿಗಳಲ್ಲೂ ಸಾಧನೆ ಮತ್ತು ಅಭಿವೃದ್ಧಿ ಆಗಿದೆ. ಏನೇ ಸಮಸ್ಯೆಗಳಾದರೂ ಸಮಗ್ರವಾಗಿ ಪರಿಹರಿಸಿ ಧೀರತನದಿಂದ ಕೆಲಸ ಕಾರ್ಯನಿರ್ವಹಿಸಿದ್ದಾರೆ ಎಂದು ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು.
    ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಆಶಾಲತಾ ರವರು ಮಾತನಾಡಿ 2018ರ ಪ್ರವಾಹದ ಸಂದರ್ಭ ಮತ್ತು ಕೋವಿಡ್ ಸಾಂಕ್ರಾಮಿಕ ರೋಗ ಬಂದಾಗ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಅವರು ಹಾಗೂ ಪಂಚಾಯಿತಿ ಆಡಳಿತ ಮಂಡಳಿಯ ಸಲಹೆ, ಮಾರ್ಗದರ್ಶನ,ಸಹಕಾರ ಉತ್ತಮ ರೀತಿಯಲ್ಲಿ ಸಿಕ್ಕಿರುವುದರಿಂದ ಹೆಚ್ಚಿನ ಅಪಾಯಗಳನ್ನು ತಪ್ಪಿಸಲು ಸಾಧ್ಯವಾಯಿತು. ಎಲ್ಲರೂ ಸೇರಿ ಒಂದೇ ಕುಟುಂಬದಂತೆ ಉತ್ತಮವಾಗಿ ಕಾರ್ಯನಿರ್ವಹಿಸಿದ್ದನ್ನು ನೆನೆಸಿಕೊಂಡು ಚೋಂದಕ್ಕಿಯವರ ನಿವೃತ್ತಿ ಜೀವನಕ್ಕೆ ಶುಭ ಕೋರಿದರು.

    ಕಾರ್ಯಕ್ರಮದಲ್ಲಿ ನಾಪೋಕ್ಲು ಹಾಗೂ ಎಮ್ಮೆಮಾಡು ಪಂಚಾಯತಿ ಸದಸ್ಯರು ಹಾಗೂ ಸಿಬ್ಬಂದಿಗಳು ಚೋಂದಕ್ಕಿಯವರು ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಹಾಗೂ ಅವರೊಂದಿಗೆ ಇದ್ದ ಒಡನಾಟ ವನ್ನು ಹಂಚಿಕೊಂಡು ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.ಬಳಿಕ ಶಾಲು ಹೊದಿಸಿ ಫಲತಾಂಬೂಲ ಹಾಗೂ ಕಿರುಕಾಣಿಕೆ ನೀಡಿ ಸನ್ಮಾನಿಸಿ ಆತ್ಮೀಯವಾಗಿ ಚೋದಕ್ಕಿಅವರನ್ನು ಬೀಳ್ಕೊಡಲಾಯಿತು.
    ಇದೇ ಸಂದರ್ಭ ಸನ್ಮಾನ ಸ್ವೀಕರಿಸಿ ಚೋಂದಕ್ಕಿ ಅವರು ಮಾತನಾಡಿ ನನ್ನ ಅಧಿಕಾರ ಅವಧಿಯಲ್ಲಿ ನಡೆದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿದ್ದೀರಾ ಅದರಂತೆ ಮುಂದಿನ ದಿನಗಳಲ್ಲಿ ಬರುರುವ ಅಭಿವೃದ್ಧಿ ಅಧಿಕಾರಿಯೊಂದಿಗೆ ಕೈಜೋಡಿಸಿ ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕೆಂದು ತಿಳಿಸಿದರು.

    ಈ ಸಂದರ್ಭ ಕಾರ್ಯಕ್ರಮದಲ್ಲಿ ನಾಪೋಕ್ಲು ಪಂಚಾಯತ್ ಉಪಾಧ್ಯಕ್ಷೆ ಕಂಗಾಂಡ ಶಶಿ ಮಂದಣ್ಣ, ಎಮ್ಮೆಮಾಡು ಪಂಚಾಯತ್ ಅಧ್ಯಕ್ಷೆ ಚಂಬರಂಡ ಐಸಮ್ಮ, ಮಾಜಿ ಅಧ್ಯಕ್ಷ ಅಬ್ದುಲ್ ರಹ್ಮಾನ್, ಸದಸ್ಯರಾದ ಮಹಮ್ಮದ್ ಖುರೇಶಿ, ಕುಶು ಕುಶಾಲಪ್ಪ, ಅರುಣ್ ಬೇಬ,ಪ್ರತೀಪ್,ಜಗದೀಶ್,ಅಶ್ರಫ್, ಸುಧಿ ತಿಮ್ಮಯ್ಯ ಮಹಮ್ಮದ್,ಅಶೋಕ, ಪಾರ್ವತಿ,ಆಮಿನ,ಯಶೋಧ, ಬಾಳೆಯಡ ಪುಷ್ಪ, ಗಂಗಮ್ಮ, ನೀಲಮ್ಮ,ಲಲಿತ,ರೇಖಾ, ಎಮ್ಮೆಮಾಡು ಪಂಚಾಯತ್ ಸದಸ್ಯರಾದ ಯೂಸುಫ್, ಅಬ್ದುಲ್ ಗಫುರ್, ಚಕ್ಕೇರ ಇಸ್ಮಾಯಿಲ್, ಕನ್ನಡಿಯಂಡ ಮಾಹಿನ್,ಆಯಿಷಾ,ಆಫ್ಸತ್, ಸೇರಿದಂತೆ ಪಂಚಾಯಿತಿ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು ಮತ್ತಿತರರು ಹಾಜರಿದ್ದರು.

    ಕೊಡಗು ನ್ಯೂಸ್

    Previous Articleಕೊಡವ ಭಾಷೆ ಸಂವಿಧಾನದ 8ನೇ ಪರಿಚ್ಚೇದದಲ್ಲಿಸೇರ್ಪಡೆ
    Next Article ದೆಹಲಿಯ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ನಾಪೋಕ್ಲುವಿನ ಸ್ವಾತಿ ಆಯ್ಕೆ

    Related Posts

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.