Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಬಿಗ್ ನ್ಯೂಸ್»ರಾಜ್ಯದ ಎಲ್ಲಾ ಶಾಲೆಗಳಲ್ಲಿ ರಸ್ತೆ ಸುರಕ್ಷತಾ ಮಸಾಚಾರಣೆ ಕಡ್ಡಾಯ
    ಬಿಗ್ ನ್ಯೂಸ್

    ರಾಜ್ಯದ ಎಲ್ಲಾ ಶಾಲೆಗಳಲ್ಲಿ ರಸ್ತೆ ಸುರಕ್ಷತಾ ಮಸಾಚಾರಣೆ ಕಡ್ಡಾಯ

    ರಾಜ್ಯದ ಎಲ್ಲಾ ಶಾಲೆ- ಕಾಲೇಜುಗಳಲ್ಲಿ ‘ರಸ್ತೆ ಸುರಕ್ಷತಾ ಮಾಸಾಚರಣೆ’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

    ಬೆಂಗಳೂರು : ರಾಜ್ಯದ ಎಲ್ಲಾ ಶಾಲೆ- ಕಾಲೇಜುಗಳಲ್ಲಿ ‘ರಸ್ತೆ ಸುರಕ್ಷತಾ ಮಾಸಾಚರಣೆ’ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಈ ಮಾಸಾಚರಣೆಯನ್ನು ಫಲಪ್ರದವಾಗಿ ‘ಆಚರಿಸುವಂತೆ, ಜಾಗೃತಿಯ ಚಟುವಟಿಕೆಗಳನ್ನು ಯೋಜಿತವಾಗಿ ಕೈಗೊಳ್ಳುವಂತೆ ಮತ್ತು ವಿದ್ಯಾರ್ಥಿ-ಶಿಕ್ಷಕರು ಸಕ್ರಿಯವಾಗಿ ಭಾಗವಹಿಸುವಂತೆ ಈ ಸುತ್ತೋಲೆ ಮೂಲಕ ಇಲಾಖೆಯು ನಿರ್ದೇಶನಗಳನ್ನು ಜಾರಿಗೊಳಿಸಿದೆ.

     

    ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದಲ್ಲಿ ರಸ್ತೆ ಸುರಕ್ಷತೆಯು ಜನಜೀವನದ ಅನಿವಾರ್ಯ ಅಂಶವಾಗಿದ್ದು, ಅದರ ಕುರಿತು ಸಮಗ್ರ ಜಾಗೃತಿ ಮೂಡಿಸುವುದು ಸರಕಾರದ ಪ್ರಮುಖ ಆದ್ಯತೆಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ರಸ್ತೆ ಅಪಘಾತಗಳ ಪ್ರಮಾಣದಲ್ಲಿ ಕಂಡುಬರುವ ಏರಿಕೆ, ಸಾರ್ವಜನಿಕರಲ್ಲಿ ವಿಶೇಷವಾಗಿ ಮಕ್ಕಳಲ್ಲಿ ಸುರಕ್ಷಿತ ಸಂಚಾರದ ಅಭ್ಯಾಸಗಳನ್ನು ಬೆಳೆಸುವ ಅಗತ್ಯವನ್ನು ಒತ್ತಿ ಹೇಳುತ್ತದೆ. ವಿದ್ಯಾರ್ಥಿಗಳು ನಾಳೆಯ ಜವಾಬ್ದಾರಿಯುತ ನಾಗರಿಕರಾಗಿರುವುದರಿಂದ, ಅವರಿಗೆ ಬಾಲದಲ್ಲೇ ರಸ್ತೆ ಸುರಕ್ಷತಾ ನಿಯಮಗಳು, ಜವಾಬ್ದಾರಿಯುತ ನಡೆ-ನುಡಿ ಮತ್ತು ಎಚ್ಚರಿಕೆಯಿಂದ ಸಂಚಾರ ಮಾಡುವ ವಿಧಾನಗಳನ್ನು ತಿಳಿಸುವುದು ಅತ್ಯಂತ ಮಹತ್ವದ್ದಾಗಿದೆ.

    ಶಿಕ್ಷಣ ಇಲಾಖೆಯು ಶಾಲಾ ಮಕ್ಕಳಲ್ಲಿ ರಸ್ತೆ ಸುರಕ್ಷತಾ ಸಂಸ್ಕೃತಿಯನ್ನು ಬೆಳೆಸಲು, ಪ್ರಾಯೋಗಿಕ ಅಧಯನದ ಮೂಲಕ ನಿಯಮಪಾಲನೆಯ ಮಹತ್ವವನ್ನು ಮನವರಿಕೆ ಮಾಡಲು ಮತ್ತು ಸಮಗ್ರ ಸಮಾಜದಲ್ಲಿ ರಸ್ತೆ ಶಿಸ್ತು ಹೆಚ್ಚಿಸಲು ಈ ಅಭಿಯಾನವನ್ನು ಬಲವಾಗಿ ಬೆಂಬಲಿಸುತ್ತದೆ. ಉಲ್ಲೇಖ[1]ರ ದಿನಾಂಕ:06.12.20250 ಸಭೆಯಲ್ಲಿ ಚರ್ಚಿಸಿ ಸಮಿತಿಯು ಸೂಚಿಸಿದ ಅಂಶಗಳನ್ವಯ ರಾಜ್ಯದ ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲು ಜನವರಿ 1 ರಿಂದ ಜನವರಿ 31, 2026 ರವರೆಗೆ ಒಂದುತಿಂಗಳ ಕಾಲ “ರಸ್ತೆ ಸುರಕ್ಷತಾ ಮಾಸಾಚರಣೆ” ಯನ್ನು ಹಮ್ಮಿಕೊಳಲು ತೀರ್ಮಾನಿಸಲಾಗಿದೆ. ಈ ಮಾಸಾಚರಣೆಯಲ್ಲಿನ ಚಟುವಟಿಕೆಗಳನ್ನು ವಿದ್ಯಾರ್ಥಿಗಳ ದಿನನಿತದ ಬೋಧನಾ ಪ್ರಕ್ರಿಯೆಗೆ ಯಾವುದೇ ತೊಂದರೆಯಾಗದಂತೆ, ಸರಳವಾಗಿ ನಡೆಸಲು ಸೂಚಿಸಲಾಗಿದೆ. ಯಶಸ್ವಿ ಅನುಷ್ಠಾನಕಾಗಿ ಪ್ರತಿದಿನದ ಚಟುವಟಿಕೆ ಮತ್ತು ಅನುಷ್ಠಾನ ಕಾರ್ಯತಂತ್ರಗಳನ್ನು ಸ್ಪಷ್ಟಪಡಿಸಲಾಗಿದೆ. ಸಂಸ್ಥೆಯ ಮುಖ್ಯಸ್ಥರು, ಶಿಕ್ಷಕರು ಮತ್ತು ಸಿಬ್ಬಂದಿವರ್ಗದವರು ಈ ಚಟುವೆಟಿಕೆಗಳನ್ನು ಜವಾಬ್ದಾರಿಯತವಾಗಿ ಮತ್ತು ಕಡ್ಡಾಯವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

    ಈ ಸಂದರ್ಭದಲ್ಲಿ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಈ ಮಾಸಾಚರಣೆಯನ್ನು ಫಲಪ್ರದವಾಗಿ “ಆಚರಿಸುವಂತೆ, ಜಾಗೃತಿಯ ಚಟುವಟಿಕೆಗಳನ್ನು ಯೋಜಿತವಾಗಿ ಕೈಗೊಳ್ಳುವಂತೆ ಮತ್ತು ವಿದ್ಯಾರ್ಥಿ-ಶಿಕ್ಷಕರು ಸಕ್ರಿಯವಾಗಿ ಭಾಗವಹಿಸುವಂತೆ ಈ ಸುತ್ತೋಲೆ ಮೂಲಕ ಇಲಾಖೆಯು ನಿರ್ದೇಶನಗಳನ್ನು ಜಾರಿಗೊಳಿಸಿದೆ.

    Previous Articleಅನೈತಿಕ ಸಂಭಂದ ಜೀವವನ್ನು ಬಲಿಪಡೆಯಿತೆ….!
    Next Article ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಯಿಂದ ಹೊಸ ನಿಯಮ ಜಾರಿ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.