Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೈಂ ನ್ಯೂಸ್»ತಡರಾತ್ರಿ ಸಾರ್ವಜನಿಕ ಸ್ಥಳದಲ್ಲಿ ಬಂದೂಕು ಪ್ರದರ್ಶನ ಆರೋಪಿಗಳು ಅಂದರ್
    ಕ್ರೈಂ ನ್ಯೂಸ್

    ತಡರಾತ್ರಿ ಸಾರ್ವಜನಿಕ ಸ್ಥಳದಲ್ಲಿ ಬಂದೂಕು ಪ್ರದರ್ಶನ ಆರೋಪಿಗಳು ಅಂದರ್

    ತಡರಾತ್ರಿ ಸಾರ್ವಜನಿಕ ಸ್ಥಳದಲ್ಲಿ ಬಂದೂಕು ಪ್ರದರ್ಶನ ಆರೋಪಿಗಳು ಅಂದರ್

    ವಿರಾಜಪೇಟೆಯ ಮೂರ್ನಾಡು ಜಂಕ್ಷನ್ ಬಳಿ ಘಟನೆ

    ಜನವರಿ 2ರಂದು ವಿರಾಜಪೇಟೆಯ ಮೂರ್ನಾಡು ಜಂಕ್ಷನ್ ಬಳಿ ರಾತ್ರಿ 11:45 ಸಮಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಬಂಧೂಕನ್ನು ಪ್ರದರ್ಶನ ಮಾಡಿದ ಮೂವರನ್ನು ಕೋವಿ ಸಹಿತ ವಿರಾಜಪೇಟೆ ನಗರ ಪೊಲೀಸರು ವಶಪಡಿಸಿಕೊಂಡು ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

    ಹೆಡ್ ಕಾನ್ಸ್ಟೇಬಲ್ ಅಕ್ಷಯ್ ರವರು ವಿರಾಜಪೇಟೆ ನಗರದಲ್ಲಿ ರಾತ್ರಿ ಗಸ್ತು ತಿರುಗಾಡುತ್ತಿದ್ದ ಸಮಯ 11:45 ಗಂಟೆಗೆ ವೇಳೆಯಲ್ಲಿ ಅಕ್ಷಯ್ ರವರಿಗೆ ಬಾತ್ಮಿದಾರರು ಕರೆ ಮಾಡಿ ಮುರ್ನಾಡ್ ಜಂಕ್ಷನ್ ನಲ್ಲಿ K A 12 C 1331 ಆಟೋ ರಿಕ್ಷಾದಲ್ಲಿ ಇಬ್ಬರು ವ್ಯಕ್ತಿಗಳು ಬಂಧೂಕನ್ನು ಹೊರಗೆ ಕಾಣುವಂತೆ ಹಿಡಿದುಕೊಂಡು ಕುಳಿತುಕೊಂಡಿರುವುದಾಗಿ ತಿಳಿಸಿದ ಮೇರೆಗೆ ಸ್ಥಳಕ್ಕೆ ಧಾವಿಸಿದ ಅಕ್ಷಯ್ ಮೂರ್ನಾಡು ಜಂಕ್ಷನ್ ಗೆ ಹೋಗಿ ನೋಡಿದಾಗ ಬಾರ್ ಮುಂಭಾಗದಲ್ಲಿ ಆಟೋರಿಕ್ಷಾ ಒಂದು ನಿಲ್ಲಿಸಿಕೊಂಡಿದ್ದು ಆಟೋರಿಕ್ಷಾದಲ್ಲಿ ಇಬ್ಬರು ವ್ಯಕ್ತಿಗಳು ಬಂದೂಕಿನೊಂದಿಗೆ ಕುಳಿತ್ತಿದ್ದರು. ನಂತರ ಇಬ್ಬರನ್ನು ವಶಕ್ಕೆ ಪಡೆದು ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 1/2023 ಕಲಂ 270 ಬಿಎನ್ಎಸ್ 2026 ಮತ್ತು ಕಲಂ 3,25, 27, ಇಂಡಿಯನ್ ಆರ್ಮ್ಸ್ ರೀತಿ ಪ್ರಕರಣ ದಾಖಲಾಗಿರುತ್ತದೆ.

    ಯೋಗೀಶ್ ಎ.ಆರ್ ತಂದೆ ಲೇಟ್ ರುದ್ರಪ್ಪ ಪ್ರಾಯ 23 ವರ್ಷ ವಾಸ ಬಾಳೆಗುಂಡು ಕೆರೆತಟ್ಟು ಪೈಸಾರಿ ಮರಂದೋಡ ಗ್ರಾಮ, ಜಯ ಪಿ.ಎಂ ತಂದೆ ಮುತ್ತಪ್ಪನ್ ಪ್ರಾಯ 38 ವರ್ಷ ಆಟೋ ಡ್ರೈವರ್ ವಾಸ ಕಕ್ಕಟ್ಟೆ ನಾಪೋಕ್ಲು ಹೋಬಳಿ, ಮಡಿಕೇರಿ ತಾಲೂಕು

    ಸೋಮಣ್ಣ ಎಮ್ ತಂದೆ ಮಂದಣ್ಣ ಪ್ರಾಯ 33 ವರ್ಷ ವಾಸ ಕೊಳಕೇರಿ ಗ್ರಾಮ ನಾಪೋಕ್ಲು ಹೋಬಳಿ

    ಆರೋಪಿಗಳು ಕುಡಿದ ಅಮಲಿನಲ್ಲಿ ಒಂಟಿ ನಳಿಕೆಯನ್ನು ಆಟೋರಿಕ್ಷದಲ್ಲಿ ಇಟ್ಟುಕೊಂಡು ಓಡಾಡುತ್ತಿರುವುದು ಕಂಡು ಬಂದ ಹಿನ್ನೆಲೆ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಬಂದೂಕನ್ನು ತೆಗೆದುಕೊಂಡು ರಾತ್ರಿ ಸಮಯದಲ್ಲೇ ಆಟೋರಿಕ್ಷದಲ್ಲಿ ಸುತ್ತಾಡುತ್ತಿದ್ದ ಉದ್ದೇಶವನ್ನು ಪೊಲೀಸರು ತನಿಖೆ ನಡೆಸಿ ತಿಳಿಯಬೇಕಾಗಿದೆ.

    Previous Articleವಿರಾಜಪೇಟೆ ಮಗ್ಗುಲದಲ್ಲಿ ಗ್ರಾಮಸ್ಥರು ಮನೆಯಿಂದ ಹೊರಬಾರದ ಸ್ಥಿತಿ ನಿರ್ಮಾಣವಾಗಿದೆ
    Next Article ಕುಶಾಲನಗರದಲ್ಲಿ ಕಾವೇರಿ ಮಾತೆಗೆ 181 ನೇ ಮಹಾ ಆರತಿ

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.