Close Menu
Kodagu News
    ಹೊಸ ಸುದ್ದಿ

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕೊಡಗಿನ ಸಾಧಕರಿಗೆ ಗಡಿನಾಡ ಪ್ರಶಸ್ತಿ ಪ್ರಕಟ
    ಜಿಲ್ಲೆ

    ಕೊಡಗಿನ ಸಾಧಕರಿಗೆ ಗಡಿನಾಡ ಪ್ರಶಸ್ತಿ ಪ್ರಕಟ

    ಕೊಡಗಿನ ಸಾಧಕರಿಗೆ ಗಡಿನಾಡ ಪ್ರಶಸ್ತಿ ಪ್ರಕಟ

    ಮಡಿಕೇರಿ ಜ.5

    ಕಾಸರಗೋಡಿನ ಪ್ರತಿಷ್ಠಿತ ಕನ್ನಡ ಭವನ ಸಂಘಟನೆಯು ಜ.18 ರಂದು ರಜತ ಮಹೋತ್ಸವ ಆಚರಿಸುತ್ತಿದ್ದು, ಈ ಸಂದರ್ಭ ಹಲವು ರಾಜ್ಯಗಳ ಕನ್ನಡ ಹರಿಕಾರರು, ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ವಾಮನ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ. ಪ್ರತಿಷ್ಠಿತ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿಗೆ ಶಕ್ತಿಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಅವರನ್ನು ಆಯ್ಕೆ ಮಾಡಲಾಗಿದೆ. ಹಲವು ಪ್ರಶಸ್ತಿಗಳಿಗೆ ಭಾಗಜರಾಗಿರುವ ಬಿ.ಜಿ.ಅನಂತಶಯನ ಅವರನ್ನು ಆಯ್ಕೆ ಮಾಡಲಾಗಿದೆ.

    “ಕನ್ನಡ ಪಯಶ್ವಿನಿ” ಅಂತರರಾಜ್ಯ ಪ್ರಶಸ್ತಿಯನ್ನು ಕೊಡಗಿನ ಹಿರಿಯ ಸಾಹಿತಿ, ನಿವೃತ್ತ ಸೇನಾನಿ ಕಿಗ್ಗಾಲು ಗಿರೀಶ್, ಸಾಹಿತಿ ಭಾರಧ್ವಜ್ ಕೆ.ಆನಂದತೀರ್ಥ ಬರಹ ಮತ್ತು ಸಿನಿಆ ಕ್ಷೇತ್ರಗಳಲ್ಲಿ ಪ್ರಶಸ್ತಿಗಳಿಗೆ ಭಾಜನರಾಗಿರುವ ಈರಮಂಡ ಹರಿಣಿ ವಿಜಯ್, ಲೇಖಕಿ, ನಿರೂಪಕಿ, ಪ್ರಾಧ್ಯಾಪಕಿ ಪ್ರತಿಮಾ ರೈ, ಗೌರಮ್ಮ ಪ್ರಶಸ್ತಿ ವಿಜೇತೆ ಸಾಹಿತಿ ಸಂಗೀತ ರವಿರಾಜ್ ಅವರುಗಳಿಗೆ ನೀಡಿ ಗೌರವಿಸಲಾಗುತ್ತಿದೆ. ಜಿಲ್ಲೆಯ ಮಾಧ್ಯಮ ಹಾಗೂ ಇತರ ಕ್ಷೇತ್ರಗಳಲ್ಲಿರುವ ಕಿಶೋರ್ ರೈ ಕತ್ತಲೆಕಾಡು, ಚಂದನ್ ನಂದರಬೆಟ್ಟು, ಯಶೋಧ ಪೇರಿಯಂಡ, ಜಯಂತಿ ರೈ, ದೀಪಕ್ ಪೊನ್ನಪ್ಪ ಮತ್ತು ಹರ್ಷಿತಾ ಶೆಟ್ಟಿ ಮನವಳಿಕೆ ಗುತ್ತು, ಬೊಟ್ಟೋಳಂಡ ನಿವ್ಯ ಅವರುಗಳಿಗೂ ಪ್ರಶಸ್ತಿ ನೀಡುತ್ತಿರುವುದಾಗಿ ವಾಮನ ರಾವ್‍ಬೇಕಲ್ ತಿಳಿಸಿದ್ದಾರೆ.

    ಕೊಡಗು ನ್ಯೂಸ್

    Previous Articleಸಮಾಜದ ಸಮಸ್ಯೆ ಆಲಿಸಿದ ನೂತನ ಎಸ್ಪಿ ಆರ್ ಬಿಂದುಮಣಿ
    Next Article ನೂತನ ಜಿಲ್ಲಾಧಿಕಾರಿ ಸೋಮಶೇಖರ್ ರವರು ಶಾಸಕರಾದ ಪೊನ್ನಣ್ಣನವರನ್ನು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿದರು

    Related Posts

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.