ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡ ಸೋಮಶೇಖರ್ ರವರು ಇಂದು ವಿರಾಜಪೇಟೆಯ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ಗೃಹ ಕಚೇರಿಯಲ್ಲಿ ಭೇಟಿಯಾಗಿ ಹೂಗುಚ್ಚ ನೀಡಿಸುವುದರ ಮೂಲಕ ಅಭಿನಂದಿಸಿದರು.

ಜಿಲ್ಲಾಧಿಕಾರಿ ರವರನ್ನು ಅಧಿಕೃತವಾಗಿ ಜಿಲ್ಲೆಗೆ ಸ್ವಾಗತಿಸಿದ ಮಾನ್ಯ ಶಾಸಕರು ಜನಸಾಮಾನ್ಯರ ಹಿತದೃಷ್ಟಿಯಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುವಂತೆ ಶುಭ ಕೋರಿದರು.

ಕೊಡಗು ನ್ಯೂಸ್

Exit mobile version