
ಕೊಡಗು ಜಿಲ್ಲಾ ವಿದ್ಯಾ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘ ಮಡಿಕೇರಿ ಇದರ ಶತಮಾನೋತ್ಸವ ಕಾರ್ಯಕ್ರಮ ದಿನಾಂಕ 11.1.2026 ಭಾನುವಾರ ಮಡಿಕೇರಿ ಗೌಡ ಸಮಾಜದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ವಿರಾಜಪೇಟೆ ವಿಧಾನಸಭೆ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಅಭಿವೃದ್ಧಿಯ ಹರಿಕಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ಗೃಹದ ಕಛೇರಿಯಲ್ಲಿ ಅಧ್ಯಕ್ಷರಾದ ಶ್ರೀಮಾನ್ ಹೆಚ್.ಎಸ್ ಚೇತನ್ ಹಾಗೂ ಎಲ್ಲಾ ನಿರ್ದೇಶಕರು ಸನ್ಮಾನಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಕೊಡಗು ನ್ಯೂಸ್


