ಜಿಲ್ಲೆಯ ನಾಪೋಕ್ಲು ಪೊಲೀಸ್ ಠಾಣೆಗೆ ಭೇಟಿ ನೀಡಿ ಠಾಣೆಯ ಕಾರ್ಯ ವೈಖರಿಯನ್ನು ಪರಿಶೀಲಿಸಲಾಯಿತು. ನಂತರ ಅಧಿಕಾರಿ ಮತ್ತು‌ ಸಿಬ್ಬಂದಿಗಳ ಸಭೆ ನಡೆಸಿ ಅಪರಾಧ ತಡೆ ಮತ್ತು ಪತ್ತೆ, ಸಂಚಾರ ವ್ಯವಸ್ಥೆ, ಮಾದಕ ದ್ರವ್ಯ ನಿಗ್ರಹ, ಬೀಟ್ ವ್ಯವಸ್ಥೆ ಮುಂತಾದ ವಿಷಯಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಲಾಯಿತು.

ಕೊಡಗು ನ್ಯೂಸ್

Exit mobile version