Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ನೂತನ ವಿಧೇಯಕದ ಅವಶ್ಯಕತೆವಿರಲಿಲ್ಲ ಆದೇಶದಲ್ಲಿಯೇ ಜಮ್ಮಾ ಸಮಸ್ಯೆಗೆ ಪರಿಹಾರವಿದೆ.
    ಜಿಲ್ಲೆ

    ನೂತನ ವಿಧೇಯಕದ ಅವಶ್ಯಕತೆವಿರಲಿಲ್ಲ ಆದೇಶದಲ್ಲಿಯೇ ಜಮ್ಮಾ ಸಮಸ್ಯೆಗೆ ಪರಿಹಾರವಿದೆ.

    ನೂತನ ವಿಧೇಯಕದ ಅವಶ್ಯಕತೆವಿರಲಿಲ್ಲ ಹೈಕೋರ್ಟ್ ಆದೇಶದಲ್ಲಿಯೇ ಜಮ್ಮಾ ಸಮಸ್ಯೆಗೆ ಪರಿಹಾರವಿದೆ

    ಸರ್ಕಾರದ ನೂತನ ವಿದಾಯಕ ಅವಶ್ಯಕತೆಯನ್ನು ಪ್ರಶ್ನಿಸಿದ ಮಾಜಿ ಶಾಸಕರಾದ ಕೆ.ಜಿ ಬೋಪಯ್ಯ

    ಹೈಕೋರ್ಟ್ ಆದೇಶದಲ್ಲಿಯೇ ಜಮ್ಮಾ ಸಮಸ್ಯೆಗೆ ಪರಿಹಾರವಿದ್ದು, ನೂತನ ವಿಧೇಯಕದ ಅವಶ್ಯಕತೆ ಇರಲಿಲ್ಲ ಎಂದು ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಬಿಜೆಪಿ‌ ಸರ್ಕಾರ ಇದ್ದಾಗ ಜಮ್ಮಾ ಬಾಣೆ ಸಮಸ್ಯೆ‌ ಶೇ.95ರಷ್ಟು ಇತ್ಯರ್ಥವಾಗಿತ್ತು. ಅಲ್ಲದೇ, 2024ರಲ್ಲಿ ರಾಜ್ಯ ಉಚ್ಚ ನ್ಯಾಯಾಲಯ ಸುದೀರ್ಘವಾಗಿ ವಿಚಾರಣೆ ನಡೆಸಿದ 2024ರಲ್ಲಿ ಜಮ್ಮಾಬಾಣೆ ಕುರಿತು ಸ್ಪಷ್ಟವಾಗಿ ತೀರ್ಮಾನ ನೀಡಿತು. ಜೊತೆಗೆ 30 ದಿನಗಳಲ್ಲಿ ಈ ತೀರ್ಪನ್ನು ಜಾರಿಗೊಳಿಸುವಂತೆ ಸೂಚಿಸಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಈ ಆದೇಶವನ್ನು ಜಾರಿಗೆ ತರದೇ, ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿತ್ತು. ಆದರೆ, ರಾಜ್ಯ ಉಚ್ಚ ನ್ಯಾಯಾಲಯ ಆದೇಶದಲ್ಲಿಯೇ ಜಮ್ಮಾ ಸಮಸ್ಯೆಗೆ ಪರಿಹಾರ ಆಗುತ್ತಿತ್ತು ಎಂದರು.

    ಜಮ್ಮಾ ಬಾಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕೆಲವು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಆದರೆ, ಜಿಲ್ಲೆಯ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಬಿಜೆಪಿ ಪಕ್ಷತೀತವಾಗಿ ಸಮಿತಿ ರಚಿಸಿ ಹೋರಾಡುತ್ತ ಬಂದಿದೆ. ಇದರ ಪರಿಣಾಮವಾಗಿ 2024ರಲ್ಲಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ಇದನ್ನು ಜಾರಿಗೆ ತರುವಲ್ಲಿ‌ ಕಾಂಗ್ರೆಸ್ ವಿಫಲವಾಗಿತ್ತು ಎಂದರು.

    ಸುದ್ದಿಗೋಷ್ಠಿಯಲ್ಲಿ‌ಮಾಜಿ ಸಚಿವ ಮತ್ತು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಮಾಜಿ ಜಿಲ್ಲಾ ಸರ್ಕಾರಿ ಅಭಿಯೋಜಕರಾದ ಕವೀಂದ್ರ ಇದ್ದರು.

    Previous Articleವಿರಾಜಪೇಟೆ ಗ್ರಾಮಾಂತರ ಠಾಣಾ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ
    Next Article ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಪ್ರತ್ಯೇಕ ಪ್ರಕರಣದಲ್ಲಿ ಅಸ್ಸಾಂ ರಾಜ್ಯದ ಇಬ್ಬರ ಬಂಧನ

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.