ಇಂದು ಪೊನ್ನಂಪೇಟೆ ಠಾಣೆಗೆ ಭೇಟಿ ನೀಡಿ ಅಧಿಕಾರಿ ಸಿಬ್ಬಂದಿಗಳ ಸಭೆ ನಡೆಸಿ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಲಾಯಿತು. ನಂತರ ಸಿಬ್ಬಂದಿ ವಸತಿ ಗೃಹ ಸಮುಚ್ಚಯಕ್ಕೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.

ಕೊಡಗು ನ್ಯೂಸ್

Exit mobile version