ವಿರಾಜಪೇಟೆ ಗ್ರಾಮಾಂತರ‌ ಠಾಣೆಯ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಜಾಥಾ ಮತ್ತು ಜಾಗೃತಿ ಕಾರ್ಯವನ್ನು ಆಯೋಜಿಸಲಾಯಿತು. ಈ ಸಂದರ್ಭ ಠಾಣೆಯ ಅಧಿಕಾರಿಗಳು ವಿವಿಧ ಶಾಲಾ ವಿದ್ಯಾರ್ಥಿಗಳ ಸಭೆ‌ ನಡೆಸಿ ರಸ್ತೆ ಸುರಕ್ಷತೆ, ಸಂಚಾರ ಕಾನೂನು, ರಸ್ತೆ ಅಫಘಾತದ ಸಂದರ್ಭ ನಾಗರಿಕ ಜವಾಬ್ದಾರಿ ಮುಂತಾದ ವಿಷಯಗಳ ಕುರಿತು ಜಾಗೃತಿ ಮೂಡಿಸಿದರು.

ಕೊಡಗು ನ್ಯೂಸ್

Exit mobile version