Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೀಡೆ»ಅಮ್ಮತ್ತಿ ಒಂಟಿಯಂಗಡಿ ಪ್ರೀಮಿಯರ್ ಲೀಗ್ : ಎ.ಎಫ್.ಸಿ ಅಮ್ಮತ್ತಿ ಚಾಂಪಿಯನ್ಸ್ 
    ಕ್ರೀಡೆ

    ಅಮ್ಮತ್ತಿ ಒಂಟಿಯಂಗಡಿ ಪ್ರೀಮಿಯರ್ ಲೀಗ್ : ಎ.ಎಫ್.ಸಿ ಅಮ್ಮತ್ತಿ ಚಾಂಪಿಯನ್ಸ್ 

    Updated:January 7, 2026

    ಮಡಿಕೇರಿ : ಆರ್.ವಿ.ಎನ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಅಮ್ಮತ್ತಿ ಪ್ರಾಥಮಿಕ ಶಾಲಾ ಮೈದಾನದಲಿ ಆಯೋಜಿಸಲಾಗಿದ್ದ ಅಮ್ಮತ್ತಿ ಒಂಟಿಯಂಗಡಿ ಪ್ರೀಮಿಯರ್ ಲೀಗ್ 2026 ರ ಚಾಂಪಿಯನ್ ಪಟ್ಟವನ್ನು ಎ.ಎಫ್.ಸಿ ತಂಡ ತನ್ನದಾಗಿಸಿಕೊಂಡರೆ. ಸಾಕರ್ ಯುನೈಟೆಡ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು.

    ಬಿಡ್ಡಿಂಗ್ ಮಾದರಿಯಲ್ಲಿ ಆಯೋಜಿಸಲಾಗಿದ್ದ ಈ ಪಂದ್ಯಾವಳಿಯು ಜ.3ರಿಂದ ಅಮ್ಮತ್ತಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಪಂದ್ಯಾಟದಲ್ಲಿ ಸಿವಿ ಯುನೈಟೆಡ್ ಒಂಟಿಯಂಗಡಿ, ಸಿ.ವೈ.ಸಿ ಒಂಟಿಯಂಗಡಿ, ಬಿ.ವೈ.ಸಿ ಇಂಜಲಗೆರೆ, ಎ.ಎಫ್.ಸಿ ಅಮ್ಮತ್ತಿ, 3 ಸ್ಟಾರ್ ಅಮ್ಮತ್ತಿ, ಸಾಕರ್ ಯುನೈಟೆಡ್ ಅಮ್ಮತ್ತಿ, ಭಗವತಿ ಶಾಮಿಯಾನ, ವೆಲ್ ಬಾಯ್ಸ್ ಒಳಗೊಂಡಂತೆ 8 ತಂಡಗಳು ಭಾಗವಹಿಸಿದ್ದವು.

    ಭಾಗವಹಿಸಿದ್ದ 8 ತಂಡಗಳ ಪೈಕಿ ಸಿವಿ ಯುನೈಟೆಡ್, ಎ.ಎಫ್.ಸಿ, ಬಿ.ವೈ.ಸಿ, ಸಾಕರ್ ಯುನೈಟೆಡ್ ಈ ನಾಲ್ಕು ತಂಡಗಳು ಸೆಮಿಫೈನಲ್ ಪ್ರವೇಶಿಸಿದವು. ಬಳಿಕ ಮೊದಲನೇ ಸೆಮಿಫೈನಲ್ ಪಂದ್ಯಾಟದಲ್ಲಿ ಸಾಕರ್ ಯುನೈಟೆಡ್ ಹಾಗೂ ಬಿ ವೈ ಸಿ ಮುಖಾಮುಖಿಯಾಗಿ ಸಾಕರ್ ಯುನೈಟೆಡ್ ತಂಡವು 2-0 ಗೋಲ್ ಗಳಿಂದ ಬಿ.ವೈ.ಸಿ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತು. ಸಿ ವಿ ಯುನೈಟೆಡ್ ಹಾಗೂ ಎ ಎಫ್ ಸಿ ತಂಡಗಳ ನಡುವೆ ನಡೆದ ಎರಡನೇ ಸೆಮಿಫೈನಲ್ ಪಂದ್ಯಾಟದಲ್ಲಿ 2 -2 ಗೋಲ್ ಗಳಿಗೆ ಸಮಾಬಲವಾಗಿ ಪೆನಾಲ್ಟಿ ಶೂಟೌಟ್ ನಲ್ಲಿ ಎ.ಎಫ್.ಸಿ ತಂಡ ಜಯಗಳಿಸುವ ಮೂಲಕ ಫೈನಲ್ ಪ್ರವೇಶಿಸಿತು.

    ಎ.ಎಫ್.ಸಿ ಹಾಗೂ ಸಾಕರ್ ಯುನೈಟೆಡ್ ತಂಡಗಳ ನಡುವೆ ನಡೆದ ಫೈನಲ್ ಪಂದ್ಯಾಟದಲ್ಲಿ 1 – 1 ಗೋಲ್ ಗಳಿಂದ ಎರಡು ತಂಡಗಳು ಸಮಬಲ ಸಾಧಿಸಿತು. ನಂತರ ನಡೆದ ಪೆನಾಲ್ಟಿ ಶೂಟೌಟ್ ನಲ್ಲಿ ಎ ಎಫ್ ಸಿ ತಂಡವು ವಿಜೇಯತರಾದರೆ ಸಾಕರ್ ಯುನೈಟೆಡ್ ತಂಡ ರನ್ನರ್ಸ್ ಆಫ್ ಗೆ ತೃಪ್ತಿ ಪಟ್ಟಿತ್ತು.

     

    ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ತಂಡಗಳಿಗೆ ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಪಿಯನ್ನು ನೀಡಲಾಯಿತು. ಇದಲ್ಲದೆ ಉತ್ತಮ ಗೋಲ್ಕೀಪರ್ ಪ್ರಶಸ್ತಿಯನ್ನು ಪವನ್ ,ಉತ್ತಮ ಆಟಗಾರ ಪ್ರಶಸ್ತಿಯನ್ನು ಅರವಿಂದ್ ಹಾಗೂ ಅತಿ ಹೆಚ್ಚು ಗೋಲ್ ಗಳಿಸಿದ ಆಟಗಾರ ಪ್ರಶಸ್ತಿಯನ್ನು ದೀಕ್ಷಿತ್ ಪಡೆದುಕೊಂಡರು.

    ಮುಖ್ಯ ಅಥಿತಿಗಳಾಗಿ ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷರಾದ ಜಗದೀಶ್ ಮಂದಪ್ಪ ಪಾಣತಲೆ, ಅರಮನಮಡ ವಿವೇಕ್ ಮುತ್ತಣ್ಣ, ಬೊಮ್ಮಂಡ ರೋಷನ್, ಚೊಕ್ಕಂಡ ಸಂಜು ಸುಬ್ಬಯ್ಯ, ಶಿಜು ಟಿ ಕೆ, ಲಿಜೇಶ್, ಸಮೀರ್, ವೆಲರಿಯನ್ ಮಾಸ್ಕರನೆಸ್, ಹಾಗೂ ಆರ್.ವಿ. ಎನ್ ಸಂಸ್ಥೆಯ ಸದಸ್ಯರಗಳಾದ ರಧೀಶ್, ವಿಜು, ಶೇಷಪ್ಪ, ಅರುಣ್ ,ರಾಘವೇಂದ್ರ ಪುಟ್ಟು, ಲೋಹಿತ್ ನಾಯ್ಡು ಮತ್ತಿರರು ಉಪಸ್ಥಿತರಿದ್ದರು,

    ಇದೇ ಸಂದರ್ಭ ಸಮಾಜ ಸೇವಕ, ಜೀವ ರಕ್ಷಕ ಚೊಕ್ಕಂಡ ಸಂಜು ಸುಬ್ಬಯ್ಯನವರನ್ನು ಆರ್.ವಿ.ಎನ್ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

    Previous Articleಬೆಟ್ಟಗೇರಿಯಲ್ಲಿ ಎ.ಎಸ್ ಪೊನ್ನಣ್ಣ ಅವರಿಂದ ರಸ್ತೆ ಕಾಮಗಾರಿಗೆ ಚಾಲನೆ
    Next Article ನಾಪೋಕ್ಲುವಿನಲ್ಲಿ ರಸ್ತೆ ಸುರಕ್ಷತೆ ಸಪ್ತಾಹದ ಪ್ರಯುಕ್ತ ಪೊಲೀಸರಿಂದ ಜನ ಜಾಗೃತಿ

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.