Close Menu
Kodagu News
    ಹೊಸ ಸುದ್ದಿ

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026

    ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ

    July 29, 2026

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಬೆಟ್ಟಗೇರಿಯಲ್ಲಿ ಎ.ಎಸ್ ಪೊನ್ನಣ್ಣ ಅವರಿಂದ ರಸ್ತೆ ಕಾಮಗಾರಿಗೆ ಚಾಲನೆ
    ಜಿಲ್ಲೆ

    ಬೆಟ್ಟಗೇರಿಯಲ್ಲಿ ಎ.ಎಸ್ ಪೊನ್ನಣ್ಣ ಅವರಿಂದ ರಸ್ತೆ ಕಾಮಗಾರಿಗೆ ಚಾಲನೆ

    ಬೆಟ್ಟಗೇರಿಯಲ್ಲಿ ಎ.ಎಸ್.ಪೊನ್ನಣ್ಣ ಅವರಿಂದ ರಸ್ತೆ ಕಾಮಗಾರಿಗೆ ಚಾಲನೆ

    ಕ್ಷೇತ್ರ ವ್ಯಾಪ್ತಿಯಲ್ಲಿ 40 ಕೋಟಿ ವೆಚ್ಚದಲ್ಲಿ ಒಟ್ಟು 252 ಕಾಮಗಾರಿಗಳು

    ಮಡಿಕೇರಿ ಜ.06(ಕರ್ನಾಟಕ ವಾರ್ತೆ):-ತಾಲೂಕಿನ ಬೆಟ್ಟಗೇರಿಯಲ್ಲಿ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೆÇನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

    ಕೆಆರ್‍ಐಡಿಎಲ್ ಸಂಸ್ಥೆ ಮೂಲಕ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 40 ಕೋಟಿ ವೆಚ್ಚದಲ್ಲಿ ಒಟ್ಟು 252 ಕಾಮಗಾರಿಗಳನ್ನು ಎ.ಎಸ್.ಪೆÇನ್ನಣ್ಣ ಅವರು ಜನರ ಕೋರಿಕೆಯ ಮೇರೆಗೆ ಗುರುತಿಸಿ ಅನುದಾನದ ಹಂಚಿಕೆ ಮಾಡಿದ್ದಾರೆ.

    ಕ್ಷೇತ್ರದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ವ್ಯವಸ್ಥೆ ದೊರಕಬೇಕು ಎಂಬ ಆಶಯದೊಂದಿಗೆ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳನ್ನು ಗುರಿಯಾಗಿಸಿ ಕಾಮಗಾರಿಗೆ ಅನುದಾನ ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

    ಸಾರ್ವಜನಿಕರಿಂದ ಮತ್ತಷ್ಟು ಕೋರಿಕೆಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಎ.ಎಸ್.ಪೆÇನ್ನಣ್ಣ ನವರು ಮಾಹಿತಿ ನೀಡಿದರು.

    ಈ ಸಂಧರ್ಭದಲ್ಲಿ ಪ್ರಮುಖರಾದ ಇಸ್ಮಾಯಿಲ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ, ಕೊಡಗನ ತೀರ್ಥ ಪ್ರಸಾದ್, ಹನೀಫ್, ಬೆಟ್ಟಗೇರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಚಳಿಯಂಡ ಕಮಲಾ ಉತ್ತಯ್ಯ, ಮುಂಜಾಂದಿರ ಚಿಕ್ಕು ಕಾರ್ಯಪ್ಪ, ಕೇಟೋಳಿ ಮೋಹನ್ ರಾಜ್, ಅಪ್ರು ರವೀಂದ್ರ, ಹೊಸೂರು ಸೂರಜ್, ಪಿ.ಎಲ್.ಸುರೇಶ್, ಮಜೀದ್, ಬೊಳ್ದಂಡ ನಾಚಪ್ಪ, ಮಹಮದ್ ಕುಂಞ, ಮುಂಜಾಂದಿರ ಅಜಿತ್, ತೋರೆರ ಮುದ್ದಯ್ಯ, ಮುಂಜಾಂದಿರ ಸದಾ, ಕಾಳೇರಮ್ಮನ ಕುಮಾರ್, ಪಟ್ಟಡ ದೀಪಕ್, ಮೊಯ್ದು ಬೆಟ್ಟಗೇರಿ, ಹನೀಫ್ ಸಂಪಾಜೆ, ರಘು, ಮುಂಜಾಂದಿರ ಬೋಪಣ್ಣ, ಕೊಕ್ಕಂಡ ಚಂಗಪ್ಪ, ಪುದಿನೆರವನ ಆಶಾ, ಗಣೇಶ್, ಗುತ್ತಿಗೆದಾರ ನರೆನ್ ಸೋಮಯ್ಯ, ಅರ್ಚಕರಾದ ದೇವಿಪ್ರಸಾದ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

    Previous Articleನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಪ್ರತ್ಯೇಕ ಪ್ರಕರಣದಲ್ಲಿ ಅಸ್ಸಾಂ ರಾಜ್ಯದ ಇಬ್ಬರ ಬಂಧನ
    Next Article ಅಮ್ಮತ್ತಿ ಒಂಟಿಯಂಗಡಿ ಪ್ರೀಮಿಯರ್ ಲೀಗ್ : ಎ.ಎಫ್.ಸಿ ಅಮ್ಮತ್ತಿ ಚಾಂಪಿಯನ್ಸ್ 

    Related Posts

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026

    ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ

    July 29, 2026

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026

    ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ

    July 29, 2026

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.