Close Menu
Kodagu News
    ಹೊಸ ಸುದ್ದಿ

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ
    • ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಜಿಲ್ಲಾಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆಯ ಕೇಂದ್ರ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ
    ಜಿಲ್ಲೆ

    ಜಿಲ್ಲಾಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆಯ ಕೇಂದ್ರ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

    ಜಿಲ್ಲಾಮಟ್ಟದ ಹಾಕಿ ಪಂದ್ಯಾವಳಿ :ಕಕ್ಕಬ್ಬೆ ಕೇಂದ್ರ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

    ವರದಿ:ಝಕರಿಯ ನಾಪೋಕ್ಲು

    ನಾಪೋಕ್ಲು:ಚೇನಂಡ ಕುಟುಂಬಸ್ಥರು ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

    ಮೂರ್ನಾಡುವಿನ ಪ್ರೌಢಶಾಲಾ ಆಟದ ಮೈದಾನದಲ್ಲಿ 2026ರ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಆಯೋಜಿಸಲಿರುವ ಕೊಕೇರಿಯ ಚೇನಂಡ ಕುಟುಂಬಸ್ಥರು ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 5-1 ಗೋಲುಗಳ ಅಂತರದಿಂದ ವಿರಾಜಪೇಟೆಯ ಎಫ್ಎಂಸಿ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

    Previous Articleಕೆ.ಪಿ.ಸಿ.ಸಿ ಸೂಚನೆ ಮೇರೆಗೆ ಕೊಡಗು ಜಿಲ್ಲಾ ಕಾಂಗ್ರೆಸ್ ವಾಕ್ತಾರರಾಗಿ ತೆನ್ನಿರ ಮೈನಾ ನೇಮಕ
    Next Article ಮಡಿಕೇರಿಯಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ವಾರ್ಷಿಕೋತ್ಸವ

    Related Posts

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.