ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಮಡಿಕೇರಿ ಗ್ರಾಮಾಂತರ ಠಾಣೆಯ ವತಿಯಿಂದ ವ್ಯಾಪ್ತಿಯ ಮೂರ್ನಾಡು ಮತ್ತು ಪೆರಾಜೆ ಗ್ರಾಮಗಳಲ್ಲಿ ರಸ್ತೆ ಜಾಥಾ ಮತ್ತು ಸಭೆ ನಡೆಸಿ ವಿದ್ಯಾರ್ಥಿಗಳು ಮತ್ತು ನಾಗರಿಕರಿಗೆ ರಸ್ತೆ ಮತ್ತು ಸಂಚಾರ ಸುರಕ್ಷತೆ, ಸಂಚಾರ ಕಾನೂನು ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು.
ಕೊಡಗು ನ್ಯೂಸ್


