ವಿಶೇಷ ಮಕ್ಕಳ ಪೊಲೀಸ್ ಘಟಕದ ಸಿಬ್ಬಂದಿಗಳಿಂದ ಕಾನೂನು ಅರಿವು ಮತ್ತು ಅಕ್ಕಪಡೆಯ ಬಗ್ಗೆ ಮಾಹಿತಿ

ಶುಕ್ರವಾರ ಜಿಲ್ಲಾ ಮಕ್ಕಳ‌ ವಿಶೇಷ ಪೊಲೀಸ್ ಘಟಕದ ಸಿಬ್ಬಂದಿಗಳು ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಮತ್ತು ನಗರದ ಜೂನಿಯರ್ ಕಾಲೇಜ್ ಹಾಗೂ ಪ್ರೌಢಶಾಲೆಗೆ ಭೇಟಿ ನೀಡಿ ಕಾನೂನು ಅರಿವು ಕಾರ್ಯಕ್ರಮದ ಜೊತೆ ಅಕ್ಕ ಪಡೆಯ ಕರ್ತವ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಕೊಡಗು ನ್ಯೂಸ್

Exit mobile version