Close Menu
Kodagu News
    ಹೊಸ ಸುದ್ದಿ

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ

    August 9, 2026

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*

    August 9, 2026

    ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ

    August 9, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ
    • ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*
    • ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ
    • ಕಾಫಿ ತೋಟದಲ್ಲಿ ಕಾಡಾನೆ ದಾಳಿ: ಕಾರ್ಮಿಕನಿಗೆ ಗಂಭೀರ ಗಾಯ
    • ಮಳೆ–ಗಾಳಿಯಲ್ಲೂ ಬಸ್‌ ನಿಲ್ದಾಣವೇ ಆಸರೆ: ವೃದ್ಧನಿಗೆ ನೆರವಿನ ಹಸ್ತ ಬೇಕಿದೆ
    • ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ ಸಾಧಕ ಪತ್ರಕತ೯ರಿಗೆ ಸನ್ಮಾನ
    • ಆಟವಾಡುತ್ತಾ ಶಾಶ್ವತ ನಿದ್ರೆಗೆ ಜಾರಿದ ಅಪೂರ್ವ… ಕಣ್ಣೀರಿಟ್ಟ ಕುಟುಂಬಕ್ಕೆ ಮಂತರ್ ಗೌಡ ಸಾಂತ್ವನ
    • ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆಟೋ ಚಾಲಕನಿಗೆ ₹12 ಸಾವಿರ ದಂಡ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ವೆನಿಜಾವೆಲಾದಲ್ಲಿ ನಡೆಯುತ್ತಿರುವ ಅಟ್ಟಹಾಸವನ್ನು ಖಂಡಿಸಿ ನೆಲ್ಲಿಹುದಿಕೇರಿ ಸಿಪಿಐಎಂ ಶಾಖಾವತಿಯಿಂದ ಪ್ರತಿಭಟನೆ
    ಜಿಲ್ಲೆ

    ವೆನಿಜಾವೆಲಾದಲ್ಲಿ ನಡೆಯುತ್ತಿರುವ ಅಟ್ಟಹಾಸವನ್ನು ಖಂಡಿಸಿ ನೆಲ್ಲಿಹುದಿಕೇರಿ ಸಿಪಿಐಎಂ ಶಾಖಾವತಿಯಿಂದ ಪ್ರತಿಭಟನೆ

    ವೆನಿಜಾವೆಲಾದಲ್ಲಿ ನಡೆಯುತ್ತಿರುವ ಅಟ್ಟಹಾಸ ವನ್ನು ಖಂಡಿಸಿ ನೆಲ್ಲಿಹುದಿಕೇರಿ ಸಿಪಿಐ ಎಂ ಶಾಖಾ ವತಿಯಿಂದ ಪ್ರತಿಭಟನೆ

    ವೆನಿಜವೆಲಾ ಅಧ್ಯಕ್ಷರಾದ ವಡೂರ ಮತ್ತು ಅವರ ಪತ್ನಿಯನ್ನು ಕಿಡ್ನಾಪ್ ಮಾಡಿರುವ ಕ್ರಮವನ್ನು ವಿರೋಧಿಸಿ, ಪ್ರಜಾಪ್ರಭುತ್ವ ರಾಷ್ಟ್ರವನ್ನು ಕಗ್ಗೊಲೆ ಮಾಡುತ್ತಿರುವ ಮತ್ತು ಡೊನಾಲ್ಡ್ ಟ್ರಂಪ್ ಅವರ ಗೂಂಡಾಗಿರಿಯನ್ನು ಖಂಡಿಸಿ, ಅಮೆರಿಕದ ಸಾಮ್ರಾಜ್ಯ ಶಾಹಿ ನೀತಿಯನ್ನು ವಿರೋಧಿಸಿ

    ನೆಲ್ಲಿಹುದಿಕೇರಿ ಸಿಪಿಐಎಂ ಶಾಖಾವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.

    ಪ್ರತಿಭಟನೆಯಲ್ಲಿ ಕೊಡಗು ಜಿಲ್ಲಾ ಸಿ ಪಿ ಐ (ಎಂ) ಕಾರ್ಯದರ್ಶಿಯಾದ ಎಚ್. ಬಿ .ರಮೇಶ್ ಭಾಗವಹಿಸಿದ್ದರು ಮತ್ತು ನೇಲ್ಲಿಹುದಿಕೇರಿ ಶಾಖಾ ಕಾರ್ಯದರ್ಶಿಯಾದ ಪಿಆರ್ ಭರತ್, ಹಾಗೂ ಟಿ .ಟಿ. ಉದಯಕುಮಾರ್, ಶೌಖತ್ ಅಲಿ, ಚಂದ್ರ ,ಯೂಸಫ್ ,ನಾರಾಯಣ ,ಶಂಸುದ್ದೀನ್, ಶಿವರಾಮ, ಎಂ.ಜಿ. ಜೋಸ್, ರವಿ,ಮತ್ತು ಪಕ್ಷದ ಕಾರ್ಯಕರ್ತರು ಹಿತೈಷಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಕೊಡಗು ನ್ಯೂಸ್

    Previous Articleಅಕ್ಕ ಪಡೆಯಿಂದ ಮಕ್ಕಳಿಗೆ ಕಾನೂನು ಅರಿವು
    Next Article ಕೊಡಗಿನಲ್ಲಿ ತಾಂಡವ ಆಡುತ್ತಿದೆಯೇ ಅನಿಷ್ಟ ಪದ್ಧತಿ…?

    Related Posts

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ

    August 9, 2026

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*

    August 9, 2026

    ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ

    August 9, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ

    August 9, 2026

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*

    August 9, 2026

    ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ

    August 9, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.