Close Menu
Kodagu News
    ಹೊಸ ಸುದ್ದಿ

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ
    • ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ
    • ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ
    • ಗೋಣಿಕೊಪ್ಪ ಅಪರಿಚಿತ ವ್ಯಕ್ತಿ 12 ಅಡಿ ಕಟ್ಟಡದಿಂದ ಜಿಗಿದು ಸಾವು
    • ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ
    • ಹಾಕಿ ಕ್ರೀಡೆಗೆ ಸರ್ಕಾರದಿಂದ ಪ್ರೋತ್ಸಾಹ
    • ನಾಳೆಯಿಂದ ಇತಿಹಾಸ ಪ್ರಸಿದ್ಧ ನಾಪೋಕ್ಲು ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವರ ಎಡಮ್ಯಾರು ಹಬ್ಬ ಆರಂಭ
    • ಮೇ.2 ರಂದು ನಡೆಯಲಿರುವ “ಮಾದರಿ ಮದುವೆ” ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿಗೆ ಕೊಡಗು ಜಿಲ್ಲಾ ಎಸ್ ವೈ ಎಸ್ ಸಮಿತಿ ಕರೆ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»ಕ್ರೀಡೆ»ಕೊಡಗಿನ ದಿಯಾ ಭೀಮಯ್ಯಗೆ ರಾಷ್ಟ್ರೀಯ ಮಟ್ಟದ ಜೂನಿಯರ್ ಬ್ಯಾಡ್ಮಿಂಟನ್ ಎರಡು ಚಿನ್ನದ ಪ್ರಶಸ್ತಿ ಮತ್ತು ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ
    ಕ್ರೀಡೆ

    ಕೊಡಗಿನ ದಿಯಾ ಭೀಮಯ್ಯಗೆ ರಾಷ್ಟ್ರೀಯ ಮಟ್ಟದ ಜೂನಿಯರ್ ಬ್ಯಾಡ್ಮಿಂಟನ್ ಎರಡು ಚಿನ್ನದ ಪ್ರಶಸ್ತಿ ಮತ್ತು ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ

    ದಿಯಾ ಭೀಮಯ್ಯಗೆ ರಾಷ್ಟ್ರೀಯ ಮಟ್ಟದ ಜೂನಿಯರ್ ಬ್ಯಾಡ್ಮಿಂಟನ್ ಎರಡು ಚಿನ್ನದ ಪ್ರಶಸ್ತಿ ಮತ್ತು ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ

    ಹೈದರಾಬಾದಿನ ಹಾರ್ಟ್ ಫುಲ್ನೆಸ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಜನವರಿ ತಿಂಗಳು 3 ರಿಂದ 10ನೇ ತಾರೀಖಿನವರೆಗೆ ನಡೆಸಲಾದ ಯೋನೆಕ್ಸ್ ಸನ್ ರೈಸ್ ಆಲ್ ಇಂಡಿಯ ಜೂನಿಯರ್ (19 ವರ್ಷದೊಳಗಿನ)ರಾಂಕಿಂಗ್ ಬ್ಯಾಡ್ಮಿಂಟನ್ ಟೂರ್ನಮೆಂಟ್ 2026 ರಲ್ಲಿ ಕೊಡಗಿನ ದಿಯಾ ಭೀಮಯ್ಯ

    ಮಿಶ್ರ ಡಬಲ್ಸ್ ನಲ್ಲಿ ಕೇರಳದ ಜೊರ್ನ್ ಜೇಸನ್ ಜೊತೆಯಾಟದಲ್ಲಿ ಪ್ರಥಮ ಹಾಗು ಬಾಲಕಿಯರ ಡಬಲ್ಸ್ ನಲ್ಲಿ ಹರಿಯಾಣದ ಬಾರುನಿ ಪರುಸ್ವಾಲ್ ಜೊತೆಗೂಡಿ ಪ್ರಥಮ ಸ್ಥಾನ ಗಳಿಸಿರುತ್ತಾರೆ.

    ಈ ವಿಜಯ ಅವರಿಗೆ ಯೋನೆಕ್ಸ್ ಡಚ್ ಜೂನಿಯರ್ ಇಂಟರ್ ನ್ಯಾಷನಲ್ 2026 25ನೇ ಫೆಬ್ರುವರಿಯಿಂದ 1ನೇ ಮಾರ್ಚ್ ವರೆಗೆ ಮತ್ತು ಯೋನೆಕ್ಸ್ ಜರ್ಮನ್ ಜೂನಿಯರ್ 2026 4ನೇ ಮಾರ್ಚ್ ರಿಂದ 8ನೇ ಮಾರ್ಚ್ ವರೆಗೆ ನಡೆಯಲಿರುವ ಟೂರ್ನಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶವನ್ನು ಒದಗಿಸಿದೆ.

    Previous Articleಕೊಡಗಿನಲ್ಲಿ ತಾಂಡವ ಆಡುತ್ತಿದೆಯೇ ಅನಿಷ್ಟ ಪದ್ಧತಿ…?
    Next Article ರಾಷ್ಟ್ರಮಟ್ಟದ ಸರ್ಕಲ್ ಕಬಡ್ಡಿಗೆ ಆಯ್ಕೆ

    Related Posts

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.