Close Menu
Kodagu News
    ಹೊಸ ಸುದ್ದಿ

    ಸೋರುತಿರುವ ಸರ್ಕಾರಿ ಬಸ್: ಕೊಡೆ ಹಿಡಿದು ಪ್ರಯಾಣಿಸಿದ ಪ್ರಯಾಣಿಕರು

    August 3, 2026

    ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ

    August 2, 2026

    ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.

    August 2, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಸೋರುತಿರುವ ಸರ್ಕಾರಿ ಬಸ್: ಕೊಡೆ ಹಿಡಿದು ಪ್ರಯಾಣಿಸಿದ ಪ್ರಯಾಣಿಕರು
    • ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ
    • ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.
    • ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ
    • ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ
    • ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ
    • ಬಲ್ಲಮಾವಟಿ ಪೇರೂರು ಗ್ರಾಮದಲ್ಲಿ ಭಾರಿ ಮಳೆಗೆ ಅಡುಗೆಮನೆ ಗೋಡೆ ಕುಸಿದು ಹಾನಿ
    • 2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶ್ರೀಮತಿ ಜಲಜಾ ಶೇಖರ್
    ಜಿಲ್ಲೆ

    ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶ್ರೀಮತಿ ಜಲಜಾ ಶೇಖರ್

    ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶ್ರೀಮತಿ ಜಲಜಾ ಶೇಖರ್

    ಸೋಮವಾರಪೇಟೆ ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 09.02.2026ರಂದು ಐಗೂರು ಗ್ರಾಮದಲ್ಲಿ ನಡೆಯಲಿದೆ. ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸೋಮವಾರಪೇಟೆಯ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆಯಾಗಿದ್ದಾರೆ. ಅಧ್ಯಾಪಕರಾಗಿ, ಮುಖ್ಯೋಪಾಧ್ಯಾಯರಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಶ್ರೀಮತಿ ಜಲಜಾ ಶೇಖರ್ ಸಾಹಿತ್ಯ ಕ್ಷೇತ್ರದಲ್ಲಿ ಸಾಕಷ್ಟು ಕೃಷಿ ಮಾಡಿದ್ದಾರೆ. ಇಲ್ಲಿಯವರೆಗೆ ಏಳು ಪುಸ್ತಕಗಳನ್ನು ಇವರು ಹೊರತಂದಿದ್ದು ಇವರ ಎಂಟನೆಯ ಪುಸ್ತಕವು ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಗೊಳ್ಳಲಿದೆ. ವಿಚಾರದೆಡೆಗೆ, ನೆಲಮುಗಿಲು, ಅಗ್ನಿಕುಂಡ, ಪ್ರತಿಕ್ಷ, ವಿಲೋಕನ ವೈಚಾರಿಕ ಲೇಖನಗಳು, ದೂರ ತೀರ ಯಾನ ಪ್ರವಾಸ ಕಥನ, ಕನ್ನಡಿಯ ಬಿಂಬ ಕೃತಿಗಳನ್ನು ರಚಿಸಿದ್ದಾರೆ.

    ಶೈಕ್ಷಣಿಕ, ಸಾಹಿತ್ಯ ಅಲ್ಲದೆ ಸಾಮಾಜಿಕ ಮತ್ತು ಸಹಕಾರ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು ಸೋಮವಾರಪೇಟೆಯ ಅಕ್ಕನ ಬಳಗದ ಅಧ್ಯಕ್ಷರಾಗಿ ಹಲವಾರು ವರ್ಷ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೊಡಗು ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಲವಾರು ಸಾಹಿತ್ಯ ಸಮ್ಮೇಳನಗಳಲ್ಲಿ ವಿಚಾರ ಮಂಡನೆ, ಕವಿಗೋಷ್ಠಿ ಗಳಲ್ಲಿ ಭಾಗವಹಿಸಿ ಸನ್ಮಾನವನ್ನು ಪಡೆದುಕೊಂಡಿದ್ದಾರೆ

    ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸೋಮವಾರಪೇಟೆ ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಿಲ್ಲಾ ಅಧ್ಯಕ್ಷ ಎಂ ಪಿ ಕೇಶವ ಕಾಮತ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

     

    ಕೊಡಗು ನ್ಯೂಸ್

    Previous Articleಕಕ್ಜಬ್ಬೆ ಕುಂಜಿಲ ಗ್ರಾಮದ ಕೆ. ಪಿ ಬಾಣೆ ಸರ್ಕಾರಿ ಶಾಲೆಯಲ್ಲಿ ಯಶಸ್ವಿಯಾಗಿ ನಡೆದ ಮಕ್ಕಳ ಸಂತೆ ಆಹಾರ ಮೇಳ
    Next Article ಕೊಡಗು ಪತ್ರಕರ್ತರ ಸಂಘದ ಸಂಕ್ರಾಂತಿ ಸಂಭ್ರಮ ಕ್ರಿಕೆಟ್ ಪಂದ್ಯಾವಳಿಯ ಲೋಗೋ ಅನಾವರಣ

    Related Posts

    ಸೋರುತಿರುವ ಸರ್ಕಾರಿ ಬಸ್: ಕೊಡೆ ಹಿಡಿದು ಪ್ರಯಾಣಿಸಿದ ಪ್ರಯಾಣಿಕರು

    August 3, 2026

    ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ

    August 2, 2026

    ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.

    August 2, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಸೋರುತಿರುವ ಸರ್ಕಾರಿ ಬಸ್: ಕೊಡೆ ಹಿಡಿದು ಪ್ರಯಾಣಿಸಿದ ಪ್ರಯಾಣಿಕರು

    August 3, 2026

    ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ

    August 2, 2026

    ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.

    August 2, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.