
ಕುಟ್ಟ-ಶ್ರೀಮಂಗಲ ಭಾಗಮಂಡಲ ಮತ್ತು ತಲಕಾವೇರಿ ಉಪಠಾಣೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್ ಬಿಂದುಮಣಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಠಾಣೆಗಳ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಸಭೆ ನಡೆಸಿದರು. ನಂತರ ಠಾಣಾ ವ್ಯಾಪ್ತಿಯ ಕಾನೂನು ಸುವ್ಯವಸ್ಥೆಯ ಅಕ್ರಮ ಚಟುವಟಿಗಳ ಮೇಲೆ ನಿಗಾ ಇಡುವುದು ಮುಂತಾದ ವಿಷಯಗಳ ಬಗ್ಗೆ ಸೂಕ್ತ ನಿರ್ದೇಶನ ನೀಡಿದರು
ಕೊಡಗು ನ್ಯೂಸ್


