Close Menu
Kodagu News
    ಹೊಸ ಸುದ್ದಿ

    ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ

    August 1, 2026

    2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ

    August 1, 2026

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ
    • ಬಲ್ಲಮಾವಟಿ ಪೇರೂರು ಗ್ರಾಮದಲ್ಲಿ ಭಾರಿ ಮಳೆಗೆ ಅಡುಗೆಮನೆ ಗೋಡೆ ಕುಸಿದು ಹಾನಿ
    • 2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ
    • ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ
    • ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    • ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ
    • ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕೃಪಾ ದೇವರಾಜ್ ಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ
    ಜಿಲ್ಲೆ

    ಕೃಪಾ ದೇವರಾಜ್ ಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ

    ಕೃಪಾ ದೇವರಾಜ್ ಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ.

    ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿನಿಧಿಗಳಲ್ಲಿ ಅತ್ಯಂತ ಪ್ರತಿಷ್ಟಿತವಾದ ದತ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಈ ದತ್ತಿಯನ್ನು ಗೌರಮ್ಮರವರ ಪುತ್ರ ಬಿ.ಜಿ.ವಸಂತ ರವರು ಕೊಡಗಿನ ಮಹಿಳಾ ಲೇಖಕಿಯರು ಪ್ರಕಟ ಪಡಿಸಿದ ಉತ್ತಮ ‌ಕೃತಿಗೆ ಪ್ರಶಸ್ತಿ ನೀಡಿ ಗೌರವಿಸುವ ಸಲುವಾಗಿ ಸ್ಥಾಪಿಸಲಾಗಿದೆ. ಇಲ್ಲಿಯವರೆಗೆ 22 ಲೇಖಕಿಯರಿಗೆ ಈ ಪ್ರಶಸ್ತಿ ನೀಡಲಾಗಿದೆ.

    ‌ 2025-26ನೇ ಸಾಲಿನ 23ನೇ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದಾಗ 10 ಲೇಖಕಿಯರು ತಮ್ಮ ಕೃತಿಗಳನ್ನು ಪ್ರಶಸ್ತಿಗಾಗಿ ಪ್ರಸ್ತುತ ಪಡಿಸಿದ್ದರು.

    ಜಿಲ್ಲೆಯ ಹಿರಿಯ ಮೂರು ಸಾಹಿತಿಗಳನ್ನು ತೀರ್ಪುಗಾರರನ್ನಾಗಿಸಿ ಅವರು ಎಲ್ಲ ಪುಸ್ತಕಗಳನ್ನು ಪರಮಾರ್ಶಿಸಿ‌ ಶ್ರೀಮತಿ ‌ ಪೂಜಾರಿರ ಕೃಪಾ ದೇವರಾಜ್ ರವರು ರಚಿಸಿದ “ಮಂತ್ರ ಪುಷ್ಪ -ಕಥೆಗಳ ಕ್ಯಾನ್ವಾಸ್” ಕೃತಿಗೆ ಪ್ರಶಸ್ತಿ ಲಭ್ಯವಾಗಿದೆ. ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಹಿತಿ ಮತ್ತು ಕವಿಯತ್ರಿಯಾಗಿರುವ ಶ್ರೀಮತಿ ‌ ಪೂಜಾರಿರ ಕೃಪಾ ದೇವರಾಜ್ ರವರು “ಭಾವದ ಕದತಟ್ಟಿ” – ಕವನ ಸಂಕಲನ, “ಮರ್ಮರ” ಕಥಾ ಸಂಕಲನ,

    (ಆಜೂರ ಪ್ರತಿಷ್ಠಾನದ ಪ್ರತಿಷ್ಠಿತ ರಾಜ್ಯ ಮಟ್ಟದ ಆಜೂರ ಪ್ರಶಸ್ತಿ ದೊರಕಿದೆ.) “ಚೌಚೌ ಬಾತ್ “- ಲಲಿತ ಪ್ರಬಂಧಗಳ ಸಂಕಲನ, “ಕಾರ್ಪಣ್ಯದ ಹೂವು”- ಕವನ ಸಂಕಲನ “ಮಂತ್ರ ಪುಷ್ಪ”- ಕಥಾ ಸಂಕಲನ ಸೇರಿ 5 ಕೃತಿಗಳನ್ನು ರಚಿಸಿರುತ್ತಾರೆ. ಹಲವಾರು ಕವಿತೆಗಳನ್ನು ಕವಿಗೋಷ್ಠಿಗಳಲ್ಲಿ ವಾಚಿಸಿ, ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳಿಸಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಸಭೆಯಲ್ಲಿ ತೀರ್ಪುಗಾರರು ಕಳುಹಿಸಿದ ಅಂಕಿ ಪಟ್ಟಿಯನ್ನು ಗೌರವ ಕಾರ್ಯದರ್ಶಿಗಳಾದ ಮುನಿರ್ ಅಹಮದ್ ಕೋಶಾಧಿಕಾರಿ ಎಸ್ ಎಸ್ ಸಂಪತ್ ಕುಮಾರ್ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ನಿರ್ದೇಶಕರಾದ ಸಂಜೀವ ಜೋಶಿ ರವರು ಉಪಸ್ಥಿತರಿದ್ದ ಸಭೆಯಲ್ಲಿ ಪರಮರ್ಷಿಸಿ ಅಂಕಗಳನ್ನು ,ಒಟ್ಟುಗೂಡಿಸಿ ಹೆಚ್ಚಿನ ಅಂಕ ಪಡೆದ ಕೃಪಾ ದೇವರಾಜ್ ರವರ ಮಂತ್ರ ಪುಷ್ಪ ಪುಸ್ತಕವನ್ನು ಆರಿಸಲಾಯಿತು.

     

    ಕೊಡಗು ನ್ಯೂಸ್

    Previous Articleಕುಟ್ಟ-ಶ್ರೀಮಂಗಲ ಭಾಗಮಂಡಲ ಮತ್ತು ತಲಕಾವೇರಿ ಉಪಠಾಣೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಭೇಟಿ
    Next Article ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ

    Related Posts

    ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ

    August 1, 2026

    ಬಲ್ಲಮಾವಟಿ ಪೇರೂರು ಗ್ರಾಮದಲ್ಲಿ ಭಾರಿ ಮಳೆಗೆ ಅಡುಗೆಮನೆ ಗೋಡೆ ಕುಸಿದು ಹಾನಿ

    August 1, 2026

    2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ

    August 1, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ

    August 1, 2026

    2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ

    August 1, 2026

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.