ಕೆ ವಿ ರಾಮಕೃಷ್ಣ ರವರಿಗೆ ಕರ್ನಾಟಕ ಸೇವಾ ರತ್ನ ಪ್ರಶಸ್ತಿ ಪ್ರಧಾನ….
ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಸದಸ್ಯ, ತಾಲೂಕು ಯುವ ಒಕ್ಕೂಟದ ಕಾರ್ಯದರ್ಶಿ, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ,ಕೆ. ಪಿ. ಎಸ್ ಶಾಲೆ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ, ಸಮಾಜ ಸೇವಕರು ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ ನಿರಂತರವಾಗಿ ಕಾರ್ಯ ಚಟುವಟಿಕೆಯಲ್ಲಿರುವ ಪೊನ್ನಂಪೇಟೆಯ ನಿವಾಸಿ
ಕೆ.ವಿ ರಾಮಕೃಷ್ಣರವರಿಗೆ
2025–26ನೇ ಸಾಲಿನ ಕರ್ನಾಟಕ ಸೇವಾ ರತ್ನ ಪ್ರಶಸ್ತಿಯನ್ನು 13-01-2026ರಂದು (ಇಂದು) ಬೆಂಗಳೂರಿನ ಜ್ಞಾನಭಾರತಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.


