Close Menu
Kodagu News
    ಹೊಸ ಸುದ್ದಿ

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಅನೀಮಿಯ ಕಾರ್ಯಗಾರ ಹಾಗೂ ಮಕ್ಕಳ ಆರೋಗ್ಯ ತಪಾಸಣೆ
    ಜಿಲ್ಲೆ

    ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಅನೀಮಿಯ ಕಾರ್ಯಗಾರ ಹಾಗೂ ಮಕ್ಕಳ ಆರೋಗ್ಯ ತಪಾಸಣೆ

    Updated:January 14, 2026

    ಚೆಂಬು ಗ್ರಾ.

    ಪಂ.ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಅನೀಮಿಯ ಅರಿವು ಕಾರ್ಯಗಾರ ಹಾಗೂ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ

    : ಆರೋಗ್ಯ ತಪಾಸಣೆ ಮಕ್ಕಳ ಸರ್ವತ್ತೋಮುಖ ಬೆಳವಣಿಗೆಗೆ ಸಹಕಾರಿ -ಶೀಲಾ ಅಶೋಕ್

    ವರದಿ:ಝಕರಿಯ ನಾಪೋಕ್ಲು

    ನಾಪೋಕ್ಲು :ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಾಲಯ,ಪನ್ನಡ್ಕ,ಬಾಲಂಬಿ ಅಂಗನವಾಡಿ ಕೇಂದ್ರಗಳಲ್ಲಿ ಅನೀಮಿಯ ಅರಿವು ಕಾರ್ಯಗಾರ ಹಾಗೂ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.

    ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ರವರು ಪಾಲ್ಗೊಂಡು ಮಾತನಾಡಿ ಅನಿಮಿಯ ಆರೋಗ್ಯ ಪರೀಕ್ಷೆಯಿಂದ ಮಕ್ಕಳಲ್ಲಿ ರಕ್ತಹೀನತೆ,ಅಪೌಷ್ಟಿಕತೆಯ ಮಟ್ಟವನ್ನು ಪರಿಶೀಲಿಸಿ ಅದಕ್ಕೆ ಸರಿಯಾದ ಪೌಷ್ಟಿಕಾಂಶಗಳನ್ನು ಪಡೆದುಕೊಂಡು ಹನೀಮಿಯಾದಿಂದ ಮುಕ್ತರಾಗಲು ಸಹಕಾರಿಯಾಗಲಿದೆ. ಆರೋಗ್ಯವೇ ಭಾಗ್ಯ ಎಂಬಂತೆ ಬೆಳೆಯುವ ಮಕ್ಕಳಿಗೆ ಕಾಲಕ್ಕೆ ತಕ್ಕಂತೆ ಆರೋಗ್ಯ ತಪಾಸಣೆಗಳನ್ನು ನಡೆಸುವುದರಿಂದ ಅವರ ಸರ್ವತ್ತೋಮುಖ ಬೆಳವಣಿಗೆಗೆ ಸಹಕಾರಿಯಾಗಲಿದೆ.ಅಂಗನವಾಡಿ ಕೇಂದ್ರದಲ್ಲಿ ಅನ್ನ ಪ್ರಾಶನ ಕಾರ್ಯಕ್ರಮ ನಡೆಸಿ ಆರು ತಿಂಗಳು ತುಂಬಿದ ನಂತರ ಮಗುವಿಗೆ ಎದೆ ಹಾಲಿನ ಜೊತೆಗೆ ಪೂರಕ ಆಹಾರವನ್ನು ಪ್ರಾರಂಭಿಸಬೇಕೆಂದು

    ತಿಳಿಸಿದರು.ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳನ್ನು ತಮ್ಮ ಹತ್ತಿರದ ಅಂಗನವಾಡಿಗಳಲ್ಲಿ ಆಯೋಜಿಸಲಾಗುವ ಇಂತಹ ಶಿಬಿರಗಳಿಗೆ ಕರೆತಂದು ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.ಬಳಿಕ ಚೆಂಬುಗ್ರಾಮದ ದೇವಾಲಯ ಅಂಗನವಾಡಿ ಕೇಂದ್ರದ ಕೈತೋಟ ಹಾಗೂ ಪನ್ನಡ್ಕ ಅಂಗನವಾಡಿ ಕೇಂದ್ರದ ಸುತ್ತಲೂ ಅಳವಡಿಸಲಾಗುತ್ತಿರುವ ತಡೆಗೋಡೆ ನಿರ್ಮಾಣ ಕಾಮಗಾರಿಯ ಪರಿಶೀಲನೆಯನ್ನು ನಡೆಸಿದರು.

    ಶಿಬಿರದಲ್ಲಿ ಆರ್ ಬಿ ಎಸ್ ಕೆ ತಂಡದ ವೈದ್ಯರಾದ ಡಾ. ಪೂಜಾ ಹಾಗೂ ಶುಶ್ರೂಷಕಿ ಅಮೃತ ಅವರ ನೇತೃತ್ವದಲ್ಲಿ ಮಕ್ಕಳ ತೂಕ, ಎತ್ತರ ಪರಿಶೀಲಿಸಿ ಆರೋಗ್ಯ ತಪಾಸಣೆ ನಡೆಸಲಾಯಿತು.ಬಳಿಕ ಅನೀಮಿಯ ಮಟ್ಟ ಕಡಿಮೆ ಇರುವ ಮಕ್ಕಳಿಗೆ ವಯಸ್ಸಿಗಣಗುಣವಾಗಿ ಔಷಧಿಗಳನ್ನು ವಿತರಿಸಲಾಯಿತು.

    ಈ ಸಂದರ್ಭ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರಾದ ಮಂಜುಳಾ,ರೇಖಾ, ಮೀನಾಕ್ಷಿ ಅಂಗನವಾಡಿ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆ ಸಿಬ್ಬಂದಿಗಳು,ಬಾಲ ವಿಕಾಸ ಸಮಿತಿಯ ಅಧ್ಯಕ್ಷರು ಸದಸ್ಯರು, ಪೋಷಕರು, ಮಕ್ಕಳು ಹಾಜರಿದ್ದರು.

    ಕೊಡಗು ನ್ಯೂಸ್

    Previous Articleನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಶಾಲೆಯ ಶಿಕ್ಷಕಿ ಅಜ್ಜೇಟ್ಟಿರಾ ಯುಮುನಾ ಗಣಪತಿ ಅವರಿಗೆ ಬಿಳ್ಕೊಡುಗೆ
    Next Article ಅಸ್ಸಾಂ ಕಾರ್ಮಿಕರ ಬಗ್ಗೆ ಮಾಹಿತಿ ನೀಡಿ:-ಪೊಲೀಸ್ ಪ್ರಕಟಣೆ

    Related Posts

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.