ಮಡಿಕೇರಿ ಮಹಿಳಾ ಠಾಣೆಗಳಿಗೆ ಎಸ್ ಪಿ ಬಿಂದುಮಣಿ ಭೇಟಿ

ಇಂದು ಮಡಿಕೇರಿಯಲ್ಲಿರುವ ಕೊಡಗು ಮಹಿಳಾ ಠಾಣೆಗೆ ಠಾಣೆಗೆ ಭೇಟಿ ನೀಡಿ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿ ಮಕ್ಕಳ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ವಿಳಂಬವಿಲ್ಲದೆ ಕ್ರಮ ಕೈಗೊಳ್ಳುವ ಕುರಿತು ಮುಂತಾದ ವಿಷಯಗಳ ಬಗ್ಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಯಿತು.

ಕೊಡಗು ನ್ಯೂಸ್

Exit mobile version