ಜಿಲ್ಲೆಯ ಗಡಿ ಭಾಗವಾದ ಎಸ್ಪಿ ಬಿಂದುಮಣಿ ಅವರು ಭೇಟಿ ನೀಡಿ ಅಲ್ಲಿನ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು. ಬಳಿಕ ಗಡಿ ತಪಾಸಣಾ ಗೇಟ್‌ ಮತ್ತು ಅಲ್ಲಿನ ಕಾರ್ಯವನ್ನು ಪರಿಶೀಲಿಸಿ ಸಿಬ್ಬಂದಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು.

Exit mobile version