Close Menu
Kodagu News
    ಹೊಸ ಸುದ್ದಿ

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಬೆಟ್ಟಗೇರಿ-ಹೆರವನಾಡು-ಕೇಟೋಳಿ-ಕಾರಗುಂದ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ
    ಜಿಲ್ಲೆ

    ಬೆಟ್ಟಗೇರಿ-ಹೆರವನಾಡು-ಕೇಟೋಳಿ-ಕಾರಗುಂದ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ

    ಬೆಟ್ಟಗೇರಿ-ಹೆರವನಾಡು-ಕೇಟೋಳಿ-ಕಾರಗುಂದ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ಎ. ಎಸ್ ಪೂನ್ನಣ್ಣನವರಿಂದ ಭೂಮಿ ಪೂಜೆ

    ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ಬೆಟ್ಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ, ಬೆಟ್ಟಗೇರಿ -ಹೆರವನಾಡು-ಕೇಟೋಳಿ-ಕಾರಗುಂದ ಸಂಪರ್ಕ ರಸ್ತೆಯ ಅಭಿವೃದ್ಧಿಗೆ, ಭೂಮಿ ಪೂಜೆಯನ್ನು ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು.

     

    ಹೆರವನಾಡು ಗ್ರಾಮ ವ್ಯಾಪ್ತಿಯಲ್ಲಿ ಇಂದು ಪ್ರವಾಸ ಕೈಗೊಂಡ ಮಾನ್ಯ ಶಾಸಕರು, ಕಾಳೇರಮ್ಮನ ಐನ್ ಮನೆ, ಕಡ್ಯದ ಐನ್ ಮನೆ, ಹಾಗೂ ನಿಂಗಪ್ಪನ ಐನ್ ಮನೆಗೆ ತೆರಳುವ ರಸ್ತೆಗಳಿಗೆ ನೂತನವಾಗಿ ಕಾಂಕ್ರೀಟೀಕರಣಗೊಳಿಸಲು ಭೂಮಿ ಪೂಜೆಯನ್ನು ಸಹ ನೆರವೇರಿಸಿದರು.

    ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಮಾನ್ಯ ಶಾಸಕರು, ಈ ಭಾಗದ ಜನರು ಈ ಹಿಂದೆ ತನ್ನನ್ನು ಭೇಟಿ ಮಾಡಿದ ಸಂದರ್ಭ ದಶಕಗಳಿಂದ ಈ ಭಾಗಕ್ಕೆ ಯಾವುದೇ ರೀತಿಯ ಅಭಿವೃದ್ಧಿಗೆ ಸರಕಾರದ ವತಿಯಿಂದ ಅನುದಾನಗಳು ಒದಗಿಲ್ಲ ಹಾಗೂ ಈ ಹಿಂದಿನ ಶಾಸಕರ ಅವಧಿಯಲ್ಲಿ ಹೆಚ್ಚಿನ ಕೆಲಸಗಳು ಆಗಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದರು. ಜನರ ಮನವಿಗೆ ಸ್ಪಂದಿಸಿದ ಶ್ರೀ ಎ.ಎಸ್ ಪೊನ್ನಣ್ಣ ರವರು ಕೂಡಲೇ ಈ ಭಾಗಕ್ಕೆ ಅಭಿವೃದ್ಧಿಪಡಿಸಲು ಅನುದಾನವನ್ನು ಒದಗಿಸಿ ಜನರ ಬೇಡಿಕೆಗೆ ಸ್ಪಂದಿಸಿದ್ದರು. ಇಂದು ಈ ಎಲ್ಲಾ ಭಾಗಕ್ಕೆ ಭೂಮಿ ಪೂಜೆ ನೆರವೇರಿಸಿದ ಮಾನ್ಯ ಶಾಸಕರು ಶುಭ ಕೋರಿದರು.

    ಈ ಸಂದರ್ಭದಲ್ಲಿ ಹೆರವನಾಡು ಮೇದರ ಸಮುದಾಯ ಭವನದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ಮಾನ್ಯ ಶಾಸಕರು, ಅಲ್ಲಿ ಸಾರ್ವಜನಿಕರ ದೂರುಗಳಾದ ಕುಡಿಯುವ ನೀರು, ರಸ್ತೆ ಹಾಗೂ ಇತರ ವಿಷಯಗಳ ಬಗ್ಗೆ ಸ್ಥಳದಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿ ಕೂಡಲೇ ಪರಿಹಾರ ಮಾಡಿಕೊಡಲು ಸೂಚಿಸಿದರು.

    ಈ ಸಂದರ್ಭದಲ್ಲಿ ಬೆಟ್ಟಗೇರಿ ಪಂಚಾಯಿತಿ ಅಧ್ಯಕ್ಷರು ಕಮಲ ಉತ್ತಯ್ಯ, ಮುಖಂಡರು ಕೇಟೋಳಿ ಮೋಹನ್ ರಾಜ್,ಕುಮಾರ್, ದೀಪಕ್, ಬೆಟ್ಟಗೇರಿ ವಲಯ ಅಧ್ಯಕ್ಷರು, ಕೊಡಗನ ತೀರ್ಥ ಪ್ರಸಾದ್, ಪಕ್ಷದ ಮುಖಂಡರಾದ ಸೂರಜ್ ಹೊಸೂರು, ಸುರೇಶ್, ನಾಪ್ಪಂಡ ಗಣೇಶ್, ಸಾಬು, ಹನೀಫ್ , ಜಿಲ್ಲಾ ಕಾಂಗ್ರೆಸ್ ವಕ್ತರರು ತೆನ್ನಿರ ಮೈನಾ, ತುಳಸಿ ಗಾಂಧಿ ಪ್ರಸಾದ್, ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು ಹಂಸ ಕೊಡಿ, ಸೋಮಣ್ಣ, ಬಶೀರ್, ರೀತಿನ್, ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

     

    ಕೊಡಗು ನ್ಯೂಸ್

    Previous Articleಕುಮಾರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಶಾಸಕ ಎ ಎಸ್ ಪೊನ್ನಣ್ಣನವರು ಭಾಗಿ
    Next Article ನಾಪೋಕ್ಲುವಿನಲ್ಲಿ ಯಶಸ್ವಿಯಾಗಿ ನಡೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪ್ರೇರಣಾ ಮತ್ತು ವೃತ್ತಿ ಮಾರ್ಗದರ್ಶನ ಶಿಬಿರ

    Related Posts

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.