ಹರದೂರು ಹೊಳೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು

ಸುಂಟಿಕೊಪ್ಪ ಸಮೀಪದ ಹರದೂರು ಹೊಳೆಯಲ್ಲಿ ಇಬ್ಬರು ಬಾಲಕರು ಮುಳುಗಿ ಜಲ ಸಮಾಧಿ ಆಗಿರುವ ಘಟನೆ ಇಂದು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ನಡೆದಿದೆ. ಮೃತಪಟ್ಟ ಬಾಲಕರು ಸುಂಟಿಕೊಪ್ಪ ಪಂಪ್ ಹೌಸ್ ರಸ್ತೆಯ ನಿವಾಸಿಗಳು ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

 

ಕೊಡಗು ನ್ಯೂಸ್

Exit mobile version