Close Menu
Kodagu News
    ಹೊಸ ಸುದ್ದಿ

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಐತಿಚಂಡ ರಮೇಶ್ ಉತ್ತಪ್ಪರಿಗೆ ಗಾಂಧಿ ಸದ್ಭಾವನಾ ಪ್ರಶಸ್ತಿ
    ಜಿಲ್ಲೆ

    ಐತಿಚಂಡ ರಮೇಶ್ ಉತ್ತಪ್ಪರಿಗೆ ಗಾಂಧಿ ಸದ್ಭಾವನಾ ಪ್ರಶಸ್ತಿ

    ಐತಿಚಂಡ ರಮೇಶ್ ಉತ್ತಪ್ಪರಿಗೆ

    ಗಾಂಧಿ ಸದ್ಭಾವನಾ ಪ್ರಶಸ್ತಿ

    ನಾಲ್ಕನೆಯ ವರ್ಷದ ‘ಗಾಂಧಿ ಸದ್ಬಾವನಾ ಪ್ರಶಸ್ತಿ’ಗೆ ಲೇಖಕ, ವನ್ಯಜೀವಿ ಆಸಕ್ತ ಹಾಗೂ ವಿಜಯ ಕರ್ನಾಟಕ ದಿನಪತ್ರಿಕೆಯ ಮೈಸೂರು ಆವೃತ್ತಿಯ ಸ್ಥಾನಿಕ ಸಂಪಾದಕ ಐತಿಚಂಡ ರಮೇಶ್ ಉತ್ತಪ್ಪ ಆಯ್ಕೆಯಾಗಿದ್ದಾರೆ.

    ಜ. 24 ರಂದು ಮಧ್ಯಾಹ್ನ 2.30 ಗಂಟೆಗೆ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿರುವ ‘ಮಕ್ಕಳ ಸಾಂಸ್ಕೃತಿಕ ಉತ್ಸವ’ದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಪದ್ಮಾ ಶೇಖರ್ ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ಮಾಹಿತಿ ಆಯೋಗದ ನಿಕಟಪೂರ್ವ ಆಯುಕ್ತ ಕೆ.ಎಂ. ಚಂದ್ರೇಗೌಡ ಅಧ್ಯಕ್ಷತೆ ವಹಿಸುವರು. ಅದಮ್ಯ ರಂಗಶಾಲೆಯ ಗೌರವ ಕಾರ್ಯದರ್ಶಿ ಟಿ. ಸತೀಶ್ ಜವರೇಗೌಡ ಆಶಯ ನುಡಿಗಳನ್ನಾಡುವರು.

    ಮುಖ್ಯ ಅತಿಥಿಗಳಾಗಿ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೆ.ಬಿ. ಲಿಂಗರಾಜು, ಹಿರಿಯ ಸಾಹಿತಿ ಮತ್ತು ಅಂಕಣಕಾರ ಮಿರ್ಲೆ ಚಂದ್ರಶೇಖರ, ಗಿರೀಶ್ ಎಂಟ ರ್ ಪ್ರೈಸಸ್ ಮಾಲೀಕ ಎನ್.ಎಲ್. ಗಿರೀಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    Previous Articleಶಾಸಕ ಪೊನ್ನಣ್ಣನವರ ಸೂಚನೆ ಮೇರೆಗೆ ಕೀರೆ ಪೊಳೆಗೆ ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
    Next Article ಏರ್ ರೈಫಲ್ ಸ್ಪರ್ಧೆಯಲ್ಲಿ ಪಾಲ್ಗೊಂಡ ಸಾಶ್ಯಾ ನಿಶಾಂತ್

    Related Posts

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.