ಕೊಡಗುಮಡಿಕೇರಿ ವಿಧಾನಸಭಾ ಕ್ಷೇತ್ರ ಅಲ್ಪಸಂಖ್ಯಾತ ಘಟಕದಿಂದ ನಿಖಿಲ್ ಕುಮಾರಸ್ವಾಮಿ ರವರ ಹುಟ್ಟುಹಬ್ಬ ಆಚರಣೆ
ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಶ್ರಫ್ ಹಾಕತ್ತೂರು ರವರ ನಾಯಕತ್ವದಲ್ಲಿ ಕಾರ್ಯಕ್ರಮ ಆ ಯೋಜನೆ
ಕರ್ನಾಟಕ ರಾಜ್ಯ ಪ್ರದೇಶ ಜಾತ್ಯತೀತ ದಳದ ಯುವ ಘಟಕದ ರಾಜ್ಯದ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ರವರ ಹುಟ್ಟುಹಬ್ಬ ಆಚರಣೆಯನ್ನು
ಹಾಕತ್ತೂರು ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ವಿದ್ಯಾರ್ಥಿಗಳೊಂದಿಗೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ
ಹಾಕತ್ತೂರು ಬಿಳಿಗೇರಿ ಗ್ರಾಮ ಪಂಚಾಯತಿ ಸದಸ್ಯರಾದ ಎ. ಎ.ಅಬ್ದುಲ್ ಖಾದರ್, ಮಡಿಕೇರಿ ತಾಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಶ್ರಫ್ ಹಾಕತ್ತೂರು, ವಿರಾಜಪೇಟೆ ತಾಲೂಕು ಯುವ ಘಟಕದ ಅಧ್ಯಕ್ಷರಾದ ಸೈಫುದ್ದೀನ್ ಜಾಮಿಯಾಲ , ವಿರಾಜಪೇಟೆ ತಾಲ್ಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಮಜೀದ್ ಚೋಕಂಡಲ್ಲಿ, ಕುಶಾಲನಗರ ತಾಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷರಾದ ಶಿ ಯಾಬುದ್ದೀನ್ ವಿ.ಪಿ.ಎಸ್, ನೆ ಲ್ಯಹುದಿಕೇರಿ ,ಪಕ್ಷದ ಕಾರ್ಯಕರ್ತರಾದ
ಎಂ .ಎ. ಇಬ್ರಾಹಿಂ, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಜರಿದ್ದರು.
ಕೊಡಗು ನ್ಯೂಸ್



